ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್, ಡಿಸಿಪಿ ಅನುಚೇತ್ ಹಾಗೂ ಇನ್ಸ್ಪೆಕ್ಟರ್ ಮಾರುತಿ ಖಾಸಗಿ ದೂರು ದಾಖಲಾಗಿದೆ.
ಆದರ್ಶ್ ಆರ್. ಅಯ್ಯರ್ ಎಂಬುವವರು ಈ ಖಾಸಗಿ ದೂರು ನೀಡಿ, ಸಿಡಿ ಪ್ರಕರಣದಲ್ಲಿ ನಿರ್ಭಯ ಅಡಿಯಲ್ಲಿ ಕಾನೂನು ಉಲ್ಲಂಘನೆಯಾಗಿದೆ ಎಂದು ದೂರು ನೀಡಿದ್ದಾರೆ.
ದಿನೇಶ್ ಕಲ್ಲಹಳ್ಳಿ ದೂರು ಆಧರಿಸಿ ಎಫ್ಐಆರ್ ದಾಖಲಿಸದ ಹಿನ್ನೆಲೆ ಈ ಖಾಸಗಿ ದೂರು ದಾಖಲಿಸಿದ್ದಾರೆ ಎನ್ನಲಾಗಿದೆ. 156(3) ಅಡಿಯಲ್ಲಿ ಈ ಖಾಸಗಿ ದೂರನ್ನು 8 ನೇ ಎಸಿಎಂಎಂ ನ್ಯಾಯಾಲಯದಲ್ಲಿ ದಾಖಲಿಸಿದ್ದಾರೆಂಬ ಗೊತ್ತಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ