ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧದ ಸಿಡಿ ಆರೋಪ ಪ್ರಕರಣದ ತನಿಖೆ ನಡೆಸುತ್ತಿದ್ದ ವಿಶೇಷ ತನಿಖಾ ತಂಡ (SIT) ಶುಕ್ರವಾರ ಬಿ.ರಿಪೋರ್ಟ್ ಸಲ್ಲಿಸಿದೆ.
ಈ ಮೂಲಕ ರಮೇಶ್ ಜಾರಕಿಹೊಳಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಸರ್ಕಾರಿ ಕೆಲಸ ಕೊಡಿಸುವ ಆಮಿಷ ನೀಡಿ ತನ್ನ ಮೇಲೆ ಅತ್ಯಾಚಾರ ಮಾಡಲಾಗಿದೆ ಎಂದು ಯುವತಿಯೊಬ್ಬರು ಗಂಭೀರ ಆರೋಪ ಮಾಡಿದ್ದರು.
ಆರೋಪಕ್ಕೆ ಸಂಬಂಧಿಸಿದಂತೆ ವಿಡಿಯೋ ಕೂಡ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.
ಆರೋಪ ಕೇಳಿಬಂದ ಬೆನ್ನಲ್ಲೇ ರಾಜ್ಯ ಸರ್ಕಾರ ಪ್ರಕರಣದ ವಿಚಾರಣೆಯ ಜವಾಬ್ದಾರಿಯನ್ನು ವಿಶೇಷ ತನಿಖಾ ತಂಡಕ್ಕೆ ನೀಡಿತ್ತು. ತನಿಖೆ ನಡೆಸಿದ ಎಸ್ಐಟಿ, ಅತ್ಯಾಚಾರ ನಡೆದಿದೆ ಎಂಬುದಕ್ಕೆ ಯಾವುದೇ ಸಾಕ್ಷಿ ಸಿಗದ ಹಿನ್ನಲೆಯಲ್ಲಿ ಇಂದು ಮ್ಯಾಜಿಸ್ಟ್ರೇಟ್ ಕೋರ್ಟ್ಗೆ ಬಿ.ರಿಪೋರ್ಟ್ ಸಲ್ಲಿಸಿದೆ.
- ಚನ್ನಪಟ್ಟಣ: 4 ನೇ ಸುತ್ತಿನಲ್ಲಿ ನಿಖಿಲ್ ಕುಮಾರಸ್ವಾಮಿ ಮುನ್ನಡೆ
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
More Stories
ಚನ್ನಪಟ್ಟಣ: 4 ನೇ ಸುತ್ತಿನಲ್ಲಿ ನಿಖಿಲ್ ಕುಮಾರಸ್ವಾಮಿ ಮುನ್ನಡೆ
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ