February 4, 2023

Newsnap Kannada

The World at your finger tips!

politics,karnataka,election

Political retirement if HDK does not become CM - CM Ibrahim ಹೆಚ್​.ಡಿ.ಕೆ ಸಿಎಂ ಆಗದಿದ್ದರೆ ರಾಜಕೀಯ ನಿವೃತ್ತಿ - ಸಿ.ಎಂ.ಇಬ್ರಾಹಿಂ

ರಾಜ್ಯದ 13 ಜನ ಸಚಿವರ ಸಿಡಿಗಳು ಬಿಡುಗಡೆಯಾಗಲಿವೆ : ಸಿ.ಎಂ.ಇಬ್ರಾಹಿಂ

Spread the love

ರಾಜ್ಯ ವಿಧಾನಸಭೆ ಚುನಾವಣೆ ಒಳಗೆ ರಾಜ್ಯದ 13 ಸಚಿವರ ಸಿಡಿಗಳು ಬಿಡುಗಡೆಯಾಗಲಿವೆ ಎಂದು ಜೆಡಿಎಸ್ ರಾಜ್ಯಾಧಕ್ಷ ಸಿ.ಎಂ ಇಬ್ರಾಹಿಂ ಹೊಸ ಬಾಂಬ್ ಸಿಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಇಬ್ರಾಹಿಂ ಅವರು, ರಾಜ್ಯದ 13 ಜನ ಸಚಿವರ ಸಿಡಿಗಳು ಚುನಾವಣೆ ಒಳಗೆ ಬಿಡುಗಡೆಯಾಗಲಿವೆ.ಕಾಂಗ್ರೆಸ್‌ ಅಧಿಕಾರಕ್ಕೆ ಬಂದ್ರೆ, ಮಹಿಳೆಗೆ ಪ್ರತಿ ತಿಂಗಳು 2 ಸಾವಿರ ರು: ಪ್ರಿಯಾಂಕಾ

ಸ್ಯಾಂಟ್ರೋ ರವಿ ಪ್ರಕರಣದ ವಿಚಾರಣೆ ಪಾರದರ್ಶಕವಾಗಿರಬೇಕಾದ್ರೆ ನಿವೃತ್ತ ನ್ಯಾಯಾಧೀಶರ ಮೂಲಕ ತನಿಖೆ ಮಾಡಿಸುವುದು ಉತ್ತಮ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಕೋಲಾರದಲ್ಲಿ ಚುನಾವಣೆಗೆ ಸ್ಪರ್ಧಿಸಲ್ಲ. ಕೊನೆ ಕ್ಷಣದಲ್ಲಿ ಹೈಕಮಾಂಡ್​ ಮೇಲೆ ಹಾಕಿ ಬೇರೆ ಕ್ಷೇತ್ರದಲ್ಲಿ ನಿಲ್ಲತ್ತಾರೆ. ಸಿದ್ದರಾಮಯ್ಯ ಅವರು ಕೆಲವರ ಬಲವಂತದಿಂದ‌ ಬಂದು ನಿಲ್ಲುತ್ತಿದ್ದಾರೆ. ಕೋಲಾರದಲ್ಲಿ ಜೆಡಿಎಸ್ ಅಭ್ಯರ್ಥಿ ಶ್ರೀನಾಥ ಬದಲಾವಣೆ ಇಲ್ಲ, ಗೆಲುವುದು ಖಚಿತ. ಕಳೆದ ಚುನಾವಣೆಯಲ್ಲಿ ಮುಸ್ಲಿಂ ರನ್ನು ಸೋಲಿಸಿ ಶ್ರೀ‌ನಿವಾಸಗೌಡರನ್ನು ಗೆಲ್ಲಿಸಿದರು. ಕೆ.ಹೆಚ್. ಮುನಿಯಪ್ಪ‌ರನ್ನು ಸೋಲಿಸಿದವರಿಗೆ ಅವರ ಸಮುದಾಯ ಪಾಠ ಕಲಿಸುತ್ತದೆ ಎಂದು ಹೇಳಿದ್ದಾರೆ.

error: Content is protected !!