January 12, 2025

Newsnap Kannada

The World at your finger tips!

jail

ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ ಆಚರಣೆ

Spread the love

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಇಂದು ಶ್ರೀಕೃಷ್ಣಜನ್ಮಾಷ್ಟಮಿಯನ್ನು ಸರಳವಾಗಿ ಆಚರಿಸಲಾಯಿತು.
ಜೈಲಿನ ಅಧಿಕಾರಿಗಳು ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಅರ್ಚಕರು ಕೃಷ್ಣ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ದೊಡ್ಡ ಸಭಾಂಗಣದಲ್ಲಿ ಖೈದಿಗಳು ನಡುವೆ ಅಂತರ ಪಾಲಿಸಿಕೊಂಡು ಕೈಮುಗಿದು ಕುಳಿತು ಸಮಾರಂಭದಲ್ಲಿ ಭಾಗವಹಿಸಿದ್ದರು.
ಕೈದಿಗಳ ಮನ ಪರಿವರ್ತನೆಗೆ ನೆರವಾಗಲಿದೆ ಎಂಬ ಉದ್ದೇಶದಿಂದಲೂ ಈ ರೀತಿಯ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗುತ್ತಿದೆ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ.

Copyright © All rights reserved Newsnap | Newsever by AF themes.
error: Content is protected !!