ಇನ್ನು ಮುಂದೆ ದೇಶದಾದ್ಯಂತ ವಿಶ್ವವಿದ್ಯಾಲಯಗಳು, ಪದವಿ ಕಾಲೇಜುಗಳಲ್ಲಿ ಧ್ಯಾನ ಮಾಡಿಸುವಂತೆ ಯುಜಿಸಿ ಎಲ್ಲಾ ವಿಶ್ವವಿದ್ಯಾಲಯಗಳು, ಪದವಿ ಕಾಲೇಜುಗಳು, ವಿದ್ಯಾಸಂಸ್ಥೆಗಳಿಗೆ ಸೂಚನೆ ನೀಡಿದೆ.
ಕರ್ನಾಟಕ ಸರ್ಕಾರ ಶಾಲಾ-ಕಾಲೇಜುಗಳಲ್ಲಿ ಧ್ಯಾನ ಮಾಡಿಸುವ ಮಹತ್ವದ ನಿರ್ಧಾರ ತೆಗೆದುಕೊಂಡು ಬೆನ್ನಲ್ಲೇ ಕೇಂದ್ರವೂ ಕೂಡ ಇಂತಹ ಮಹತ್ವದ ನಿರ್ಧಾರ ಕೈಗೊಂಡಿದೆ.ಕಾಂಗ್ರೆಸ್ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಹೃದಯಾಘಾತದಿಂದ ಸಾವು
ಯುಜಿಸಿ ಕಾರ್ಯದರ್ಶಿ ಪ್ರೊ. ರಜನೀಶ್ ಜೈನ್‌ರಿಂದ ವಿಶ್ವವಿದ್ಯಾಲಯಗಳು, ಎಲ್ಲಾ ವಿದ್ಯಾಸಂಸ್ಥೆಗಳಿಗೆ ಪತ್ರ ಬರೆಯಲಾಗಿದೆ. 75ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ನೆನಪಿನಲ್ಲಿ ಈ ಮಹತ್ವದ ನಿರ್ಧಾರವನ್ನು ಕೇಂದ್ರ ಸರ್ಕಾರ ಮಾಡಿದೆ.
ಧ್ಯಾನ ಮಾಡಿಸುವ ನಿಟ್ಟಿನಲ್ಲಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆ ಜೊತೆ ಕೇಂದ್ರ ಸಂಸ್ಕೃತಿ ಇಲಾಖೆ ಒಪ್ಪಂದ ಮಾಡಿಕೊಂಡಿದೆ.
ಬೆಂಗಳೂರಿನ ಅರ್ಟ್ ಆಫ್ ಲಿವಿಂಗ್ ಸಹಯೋಗದಲ್ಲಿ ವಿಶ್ವವಿದ್ಯಾಲಯಗಳು, ಪದವಿ ಕಾಲೇಜುಗಳಲ್ಲಿ ಹರ್ ಘರ್ ಧ್ಯಾನ್ ಅಭಿಯಾನ ನಡೆಸಲು ನಿರ್ಧಾರ ಮಾಡಲಾಗಿದೆ.
- ಬೆಳ್ಳೂರು ಸಮೀಪ ಸಾರಿಗೆ ಬಸ್ ಗೆ ಕಾರು ಢಿಕ್ಕಿ : ನಾಲ್ವರ ಸಾವು
- 40 ಸಾವಿರ ರು ಲಂಚ ಸ್ವೀಕಾರ : ಲೋಕಾ ಬಲೆಗೆ ಬಿದ್ದ ಅಧಿಕಾರಿ
- ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಿ – ಪೋಲಿಸರಿಗೆ ಸಿಎಂ ಸಿದ್ದು ಕಿವಿಮಾತು
- ನಕಲಿ ಮುಖವಾಡದೊಳಗಿನ ಅಸಲೀ ಮುಖಗಳು..
- ಸೆ.28 ರಿಂದ 18 ದಿನಗಳವರೆಗೆ ತ. ನಾಡಿಗೆ ಮತ್ತೆ ನಿತ್ಯ 3 ಸಾವಿರ ಕ್ಯುಸೆಕ್ ನೀರು ಬಿಡಲು ಆದೇಶ – ರಾಜ್ಯಕ್ಕೆ ಶಾಕ್
- ನಟ ಬ್ಯಾಂಕ್ ಜನಾರ್ಧನ್ ಗೆ ಹೃದಯಾಘಾತ: ಐಸಿಯುನಲ್ಲಿ ಚಿಕಿತ್ಸೆ