ಈ ವೇಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಗೋವಿಂದ ಕಾರಜೋಳ, ಶಾಸಕರಾದ ತಿಪ್ಪಾರೆಡ್ಡಿ, ಪೂರ್ಣಿಮಾ ಶ್ರೀನಿವಾಸ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.CM ಬೊಮ್ಮಾಯಿ ಎಸ್ಕಾರ್ಟ್ ವಾಹನ ಪಲ್ಟಿ; ಇಬ್ಬರ ಸ್ಥಿತಿ ಗಂಭೀರ – ಆಸ್ಪತ್ರೆಗೆ ದಾಖಲು
ಜಲಾಶಯಕ್ಕೆ ಬಾಗಿನ ಸಲ್ಲಿಸಿದ ನಂತರ ಮಾತನಾಡಿದ ಸಿಎಂ ಬೊಮ್ಮಾಯಿ ಅವರು, ವಾಣಿ ವಿಲಾಸ ಸಾಗರ ಜಲಾಶಯಗೆ ಬಾಗಿನ ಅರ್ಪಿಸುವ ಸೌಭಾಗ್ಯ ಸಿಕ್ಕಿದೆ. ಮೈಸೂರು ಮಹಾರಾಜರ ಕಾಲದಲ್ಲಿ ಕಟ್ಟಿರುವ ಜಲಾಶಯವಿದು. ಈ ಡ್ಯಾಂನಿಂದ ಮಧ್ಯ ಕರ್ನಾಟಕ ಭಾಗದ ಜನರಿಗೆ ಅನುಕೂಲವಾಗಿದೆ. ಈ ಭಾಗದ ಜನರಿಗೆ ಕುಡಿಯುವ ನೀರಿನ ಸೌಲಭ್ಯ ನೀಡಿದ್ದೇವೆ. ಭದ್ರಾ ಮೇಲ್ದಂಡೆ ಯೋಜನೆ ಮೂಲಕ ಡ್ಯಾಂಗೆ ನೀರು ಹರಿಸುತ್ತೇವೆ ಎಂದರು.
ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರದಿಂದ ಒಪ್ಪಿಗೆ ಇದೆ. ಶೀಘ್ರದಲ್ಲೇ ಸರ್ಕಾರದಿಂದ ಅನುದಾನ ಸಿಗಲಿದೆ ಎಂದು ಹೇಳಿದ್ದಾರೆ.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ