ಬೆಂಗಳೂರು : ಆನ್‍ಲೈನ್ ಮೂಲಕ ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ಕೇಂದ್ರ ಸಶಸ್ತ್ರ ಪೊಲೀಸ್ ಮತ್ತು ಎಸ್‍ಎಸ್‍ಎಫ್ ಪಡೆಗಳಲ್ಲಿ ಕಾನ್ಸ್‍ಟೇಬಲ್ . ಅಸ್ಸಾಂ ರೈಫಲ್ಸ್‍ನಲ್ಲಿ ರೈಫಲ್ ಮ್ಯಾನ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ.
2024ರ ಫೆಬ್ರವರಿಯಲ್ಲಿ ಕಂಪ್ಯೂಟರ್ ಆಧಾರಿತ ಪರೀಕ್ಷೆಯು ನಡೆಯಲಿದೆ.
ಅರ್ಜಿ ಸಲ್ಲಿಸುವವರು ಅರ್ಹತೆ ಮಾನ್ಯತೆ ಪಡೆದ ಮಂಡಳಿಯಿಂದ 10 ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.ಡಿಸೆಂಬರ್ 31 , 2023 ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 080-25502520, ನ್ನು ಸೋಮವಾರದಿಂದ ಶುಕ್ರವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಸಂಪರ್ಕಿಸಬಹುದು.ಶೂಟಿಂಗ್ ಸೆಟ್’ನಲ್ಲಿ ಅವಘಡ ; ನಟ ‘ಮಂಡ್ಯ ರಮೇಶ್’ಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು
ಅಭ್ಯರ್ಥಿಗಳು ಮಾಹಿತಿಗಾಗಿ ಎಸ್‌ಎಸ್‌ಸಿ ಕೇಂದ್ರ ಕಚೇರಿ ನವದೆಹಲಿ ವೆಬ್‌ಸೈಟ್ https://ssc.nic.in ಮತ್ತು ಎಸ್‌ಎಸ್‌ಸಿ ಕರ್ನಾಟಕ-ಕೇರಳ ಪ್ರದೇಶದ ವೆಬ್‌ಸೈಟ್ www.ssckkr.kar.nic.in ಗೆ ಭೇಟಿ ನೀಡಬಹುದು ಎಂದು ಅಧಿಕೃತ ಪ್ರಕಟಣೆ ನೀಡಲಾಗಿದೆ.
More Stories
ಮೈಸೂರಿನಲ್ಲಿ ಚಲಿಸುತ್ತಿದ್ದ KSRTC ಬಸ್ಗೆ ಬೆಂಕಿ: 50 ಕ್ಕೂ ಹೆಚ್ಚು ಪ್ರಯಾಣಿಕರು ರಕ್ಷಣೆ
ಪಿ.ವಿ ಸಿಂಧು ಡಿ.22 ರಂದು ಹಸೆಮಣೆ ಏರಲಿದ್ದಾರೆ
ವಿಧಾನ ಪರಿಷತ್ ಸಚಿವಾಲಯದಲ್ಲಿ ನೇಮಕಾತಿ: ಹುದ್ದೆಗಳ ವಿವರ, ವೇತನ ಮತ್ತು ಅರ್ಜಿ ದಿನಾಂಕ