ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ಸಚಿವ ಡಿ ವಿ ಸದಾನಂದಗೌಡ ಅಸ್ವಸ್ಥದರು. ಅವರನ್ನು ಕೂಡಲೇ ಚಿತ್ರದುರ್ಗ ಆಸ್ಪತ್ರೆಯೊಂದಕ್ಕೆ ದಾಖಲು ಮಾಡಿ ಚಿಕಿತ್ಸೆ ನೀಡಲಾಯಿತು. ಹೆಚ್ಚಿನ ಚಿಕಿತ್ಸೆಗೆ ಗಾಗಿ ಬೆಂಗಳೂರಿಗೆ ಶಿಷ್ಟ್ ಮಾಡಲಾಗಿದೆ.
ಬೆಳಿಗ್ಗೆ ತಿಂಡಿ ತಿನ್ನದೇ ಮಾತ್ರೆ ತೆಗೆದು ಕೊಂಡ ಕಾರಣಕ್ಕಾಗಿ ದೇಹದಲ್ಲಿ ಶುಗರ್ ಮಟ್ಟ ಕಡಿಮೆಯಾದ ಹಿನ್ನೆಲೆಯಲ್ಲಿ ಸದಾನಂದಗೌಡರು ಕುಸಿದು ಬಿಟ್ಟರು. ಕೂಡಲೇ ಅವರನ್ನು ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಚಿತ್ರದುರ್ಗ ಖಾಸಗಿ ಹೋಟೆಲ್‌ಗೆ ಬಂದಾಗ ಈ ಘಟನೆ ನಡೆದಿದೆ. ಬಸವೇಶ್ವರ ಆಸ್ಪತ್ರೆಯ ವೈದ್ಯರು ಸದಾನಂದ ಗೌಡರಿಗೆ ಚಿಕಿತ್ಸೆ ನೀಡಿದರು. ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗೌಡರು ಇತ್ತೀಚೆಗೆ ಅಷ್ಟೇ ಕೊರೋನಾ ದಿಂದ ಚೇತರಿಸಿಕೊಂಡಿದ್ದರು.
ಸಚಿವ ಸದಾನಂದಗೌಡರ ಕುಟುಂಬ ವೈದ್ಯ ಡಾ. ಶಂಕರ್ ಸಲಹೆ ಮೇರೆಗೆ ಬೆಂಗಳೂರಿನ ಹೆಬ್ಭಾಳದಲ್ಲಿರುವ ಆಸ್ಟಾರ್ ಆಸ್ಪತ್ರೆಗೆ ಕರೆತರಲಾಗುತ್ತಿದೆ.
ಪ್ರಥಮ ಹಂತದ ಚಿಕಿತ್ಸೆ ನಂತರ ಸಚಿವರು ಜ್ಯೂಸ್ ಕುಡಿದು ಮಾತನಾಡಿದರು.
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
- ಟಿಪ್ಪು ಸುಲ್ತಾನ್ನ ಖಡ್ಗ 3.4 ಕೋಟಿಗೆ ಹರಾಜು
- ಮುಖ್ಯಮಂತ್ರಿ ವಿರುದ್ಧ ಅಪಪ್ರಚಾರ ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್
- ₹5.50 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ಬಂಧನ
More Stories
ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
ಟಿಪ್ಪು ಸುಲ್ತಾನ್ನ ಖಡ್ಗ 3.4 ಕೋಟಿಗೆ ಹರಾಜು