ಕೇಂದ್ರ ಮೀಸಲು ಪೊಲೀಸ್ ಪಡೆ: 9,223 ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕೇಂದ್ರ ಮೀಸಲು ಪೊಲೀಸ್ ಪಡೆಯಲ್ಲಿ 9223 ಕಾನ್‌ಸ್ಟೇಬಲ್‌ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಹತೆ ಮತ್ತು ಆಗಸ್ಟ್‌ 1,2023ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕಾನ್‌ಸ್ಟೇಬಲ್‌ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,700/- ರಿಂದ 69,100/-ರೂಗಳ ವರೆಗೆ ವೇತನವನ್ನು ನೀಡಲಾಗುವುದು. ಅರ್ಜಿದಾರರು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಮಾಜಿ ಸೈನಿಕ/ ಮಹಿಳಾ ಅಭ್ಯರ್ಥಿಗಳು … Continue reading ಕೇಂದ್ರ ಮೀಸಲು ಪೊಲೀಸ್ ಪಡೆ: 9,223 ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ