Main News

ನಾಳೆ CET-2023ರ ಫಲಿತಾಂಶ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (Karnataka Examination Authority-KEA) ಮೇ ತಿಂಗಳಲ್ಲಿ ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ ಫಲಿತಾಂಶ ಜೂನ್.15 ಪ್ರಕಟವಾಗಲಿದೆ.

ಈ ಮಾಹಿತಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಟ್ವಿಟ್ ನಲ್ಲಿ ಹಂಚಿಕೊಂಡಿದ್ದು, ಉನ್ನತ ಶಿಕ್ಷಣ ಸಚಿವ ಡಾ.ಎಂ ಸಿ ಸುಧಾಕರ್ ಅವರು ಮಲ್ಲೇಶ್ವರದಲ್ಲಿರುವ ಪ್ರಾಧಿಕಾರದ ಕಚೇರಿ ಆವರಣದಲ್ಲಿ ಬೆಳಿಗ್ಗೆ 9:30ಕ್ಕೆ ಫಲಿತಾಂಶ ಪ್ರಕಟಿಸಲಿದ್ದಾರೆ .

ಇದನ್ನು ಓದಿ –ಜುಲೈ 1 ರಂದು ಅನ್ನಭಾಗ್ಯ ಯೋಜನೆಗೆ ‘ಅಕ್ಕಿ’ ಡೌಟ್ : ಕೇಂದ್ರದ ವಿರುದ್ಧ ಸಿಎಂ ವಾಗ್ದಾಳಿ

ಫಲಿತಾಂಶವು ಬೆಳಿಗ್ಗೆ 11ರ ನಂತರ ಕೆಇಎ ವೆಬ್ ಸೈಟ್ https://kea.kar.nic.in ದಲ್ಲಿ ಸಿಗಲಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ತಿಳಿಸಿದ್ದಾರೆ.

Team Newsnap
Leave a Comment

Recent Posts

ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ : ಬಾಲಕಿಯರೇ ಮೇಲುಗೈ

ಬೆಂಗಳೂರು: ಇಂದು ಮಧ್ಯಾಹ್ನ 3 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ , ದ್ವಿತೀಯ ಪಿಯುಸಿ… Read More

May 21, 2024

ಮೈಸೂರಿನಲ್ಲಿ ಕಲುಷಿತ ನೀರು ಸೇವಿಸಿ ಯುವಕ ಸಾವು : 40 ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಮೈಸೂರು : ಯುವಕನೊಬ್ಬ ಜಿಲ್ಲೆಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟಿದ್ದಾನೆ . ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಒಟ್ಟು‌… Read More

May 21, 2024

ಬೆಂಗಳೂರಿನಲ್ಲಿ ರೇವ್ ಪಾರ್ಟಿ : ನಟಿ ಹೇಮಾ, ನಟ ಶ್ರೀಕಾಂತ್ ಬಂಧನ

ಬೆಂಗಳೂರು : ಬೆಂಗಳೂರಿನ ಹೊರ ವಲಯದ ರೆಸಾರ್ಟ್ ವೊಂದರಲ್ಲಿ ನಡೆದ ರೇವ್ ಪಾರ್ಟಿಗೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ. ಪಾರ್ಟಿಯಲ್ಲಿ ನಟ,… Read More

May 21, 2024

ಬೆಂಗಳೂರಿನಲ್ಲಿ 10 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ

ಬೆಂಗಳೂರು : 10 ವರ್ಷದ ಬಾಲಕಿಗೆ ಚಾಕ್ಲೆಟ್ ಕೊಡಿಸುವುದಾಗಿ ನಂಬಿಸಿ ಕಾಮುಕನೊಬ್ಬ ಅತ್ಯಾಚಾರ ಎಸೆಗಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ… Read More

May 20, 2024

ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ : ಸಿಎಂ ಸಿದ್ದು

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ ಎಂದು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ಪ್ಲೆಸ್ ಕ್ಲಬ್… Read More

May 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 20 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,400 ರೂಪಾಯಿ ದಾಖಲಾಗಿದೆ. 24… Read More

May 20, 2024