2021-22ನೇ ಸಾಲಿನ ಸಿಇಟಿ (CET) ಪರೀಕ್ಷಾ ಫಲಿತಾಂಶವನ್ನು ಸಚಿವ ಅಶ್ವತ್ಥ್ ನಾರಾಯಣ ಪ್ರಕಟಿಸಿದರು . ಈ ಬಾರಿ ಸಿಇಟಿ ಪರೀಕ್ಷೆಯಲ್ಲಿ ಯುವಕರೇ ಮೇಲುಗೈ ಸಾಧಿಸಿದ್ದಾರೆ.
ರ್ಯಾಂಕ್ ವಿವರ :
ಇಂಜಿನಿಯರಿಂಗ್ ಕೋರ್ಸ್ಗೆ 1,71,656 ರ್ಯಾಂಕ್, ಕೃಷಿ ಕೋರ್ಸ್ಗೆ 1,39,968 ರ್ಯಾಂಕ್, ಬಿ.ಫಾರ್ಮ್ ಕೋರ್ಸ್ ಮತ್ತು ಫಾರ್ಮ-ಡಿ ಕೋರ್ಸಿಗೆ 1,74,568 ರ್ಯಾಂಕ್, ಪಶುಸಂಗೋಪನೆ 1,42,2820 ಯೋಗ ಮತ್ತು ನ್ಯಾಚುರೋಪತಿ 1,42,750 ರ್ಯಾಂಕ್ ಬಂದಿದೆ. Kea.kar.nic.in ಮತ್ತು karesults.nic.in ಫಲಿತಾಂಶ ಪ್ರಕಟ ಮಾಡಲಾಗಿದೆ. ಇದನ್ನು ಓದಿ – ಸರಗೂರು ಬಳಿ ಸೇತುವೆಗೆ ಕಾರು ಗುದ್ದಿ ನಾಲೆಗೆ ಬಿದ್ದ ಮೂವರು ವಕೀಲರು- ಇಬ್ಬರು ನಾಪತ್ತೆ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ