2022 ನೇ ಸಾಲಿನ ಸಿಇಟಿ ಪರೀಕ್ಷೆಗೆ ದಿನಾಂಕ ಪ್ರಕಟಿಸಲಾಗಿದೆ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಕುರಿತಂತ ಮಾಧ್ಯಮಗಳಿಗೆ ಮಾಹಿತಿ ನೀಡಿ. ಜೂನ್ 16, 17, 18ರಂದು ಸಿಇಟಿ ಪರೀಕ್ಷೆ ನಡೆಯಲಿದೆ ಎಂದಿದ್ದಾರೆ.
- ಏಪ್ರಿಲ್ 5ರಿಂದ ಆನ್‍ಲೈನ್ ಮೂಲಕ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಮಾಡಬೇಕು
- ಏಪ್ರಿಲ್ 20ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ.
- ಏಪ್ರಿಲ್ 22ವರೆಗೆ ಶುಲ್ಕ ಪಾವತಿಗೆ ಕೊನೆದಿನ ನಿಗದಿ ಮಾಡಲಾಗಿದೆ
- ಜೂನ್ 16 ರಂದು ಜೀವಶಾಸ್ತ್ರ ಹಾಗೂ ಗಣಿತ ವಿಷಯಗಳ ಪರೀಕ್ಷೆ
- ಜೂನ್ 17 ರಂದು ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ಪರೀಕ್ಷೆ
- ಜೂನ್ 18ರಂದು ಗಡಿನಾಡು ಮತ್ತು ಹೊರನಾಡು ಕನ್ನಡಿಗರಿಗೆ ಕನ್ನಡ ಪರೀಕ್ಷೆ ನಡೆಯಲಿದೆ.
- ಮೇ 2ರಿಂದ 6ರವರೆಗೂ ವಿದ್ಯಾರ್ಥಿಗಳು ಅರ್ಜಿಯಲ್ಲಿನ ಲೋಪ ಸರಿಪಡಿಸಲು ಅವಕಾಶ ನೀಡಲಾಗಿದೆ.
- ಮೇ 30ರಿಂದ ಪರೀಕ್ಷೆ ಪ್ರವೇಶ ಪತ್ರ ಡೌನ್‍ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ.
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
- ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
- ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
- ಶಾಲಾ ಕೊಠಡಿಯಲ್ಲಿ ಯುವತಿಯ ಅತ್ಯಾಚಾರ: ಆರೋಪಿ ಬಂಧನ
- ಡಿ.ಕೆ. ಸುರೇಶ್ ತಂಗಿ ಎಂದು ಹೇಳಿಕೊಂಡು 8.41 ಕೋಟಿ ಚಿನ್ನಾಭರಣ ವಂಚನೆ: ಎಫ್ಐಆರ್ ದಾಖಲು
More Stories
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
ಶಾಲಾ ಕೊಠಡಿಯಲ್ಲಿ ಯುವತಿಯ ಅತ್ಯಾಚಾರ: ಆರೋಪಿ ಬಂಧನ