ಬೆಂಗಳೂರು: ಎಂಜಿನಿಯರಿಂಗ್, ಕೃಷಿ ವಿಜ್ಞಾನ, ವೆಟರ್ನರಿ, ಬಿ.ಎಸ್ಸಿ (ನರ್ಸಿಂಗ್) ಮುಂತಾದ ವೃತ್ತಿಪರ ಕೋರ್ಸುಗಳಿಗೆ ಮೇ 20 ಮತ್ತು 21ರಂದು ಸಿಇಟಿ ಪರೀಕ್ಷೆ ನಡೆಯಲಿದೆ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ http://kea.kar.nic.in ಗೆ ಹೋಗಿ, ಪ್ರವೇಶಪತ್ರ ಡೌನ್‌ಲೋಡ್ ಮಾಡಿಕೊಳ್ಳಬಹುದು.
ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ರಮ್ಯಾ ಈ ವಿಷಯ ತಿಳಿಸಿ, ಅಭ್ಯರ್ಥಿಗಳು ಸಿಇಟಿ ಸಂಬಂಧ ನೀಡಿರುವ ಸೂಚನೆಗಳನ್ನು ಕೂಡ ಸರಿಯಾಗಿ ಪಾಲಿಸಬೇಕು ಎಂದಿದ್ದಾರೆ.ಮೂರು ದಿನಗಳ ಕಾಲ ರಾಜ್ಯದಲ್ಲಿ ಮದ್ಯಪಾನ ನಿಷೇಧ : ಅಬಕಾರಿ ಇಲಾಖೆ ಆದೇಶ
ಜತೆಗೆ, ಗಡಿನಾಡು ಮತ್ತು ಹೊರನಾಡು ಕನ್ನಡ ವಿದ್ಯಾರ್ಥಿಗಳಿಗೆ ಮೇ 22ರಂದು ಕನ್ನಡ ಪರೀಕ್ಷೆ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು