ಕೊರೋನಾ ಅಬ್ಬರದಿಂದಾಗಿ
ಜುಲೈ 7ರಿಂದ ಆರಂಭವಾಗಬೇಕಿದ್ದ ಸಿಇಟಿ ಪರೀಕ್ಷೆಯನ್ನು ಮುಂದೂಡ ಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೇಳಿಕೆ ನೀಡಿ 2021ನೇ ಸಾಲಿನ ವಾರ್ಷಿಕ ದ್ವಿತೀಯ ಪಿಯು ಪರೀಕ್ಷೆಗಳನ್ನು ಮುಂದೂಡಲಾಗಿದೆ.
2021ರ ಜುಲೈ 7 ಹಾಗೂ 8ರಂದು ನಡೆಸಲು ನಿಗದಿಪಡಿಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಮತ್ತು ಜುಲೈ 9 ರಂದು ನಡೆಸಬೇಕಾಗಿದ್ದ ಕನ್ನಡ ಭಾಷಾ ಪರೀಕ್ಷೆಯನ್ನು ಮುಂದೂಡಲಾಗಿದೆ.
2021ರ ಸಿಇಟಿ ಪರೀಕ್ಷೆಯು ಆಗಸ್ಟ್ 28 ಮತ್ತು 29 ರಂದು ಹಾಗೂ ಕನ್ನಡ ಭಾಷಾ ಪರೀಕ್ಷೆಯನ್ನು ಆಗಸ್ಟ್ 30ರಂದು ನಡೆಸಲಾಗುವುದು ಎಂದು ಪ್ರಕಟನೆ ಯಲ್ಲಿ ತಿಳಿಸಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು