Trending

ಜುಲೈ 7 ರಂದು ನಡೆಯಬೇಕಿದ್ದ ಸಿಇಟಿ ಪರೀಕ್ಷೆ ಮುಂದಕ್ಕೆ – ಆಗಸ್ಟ್ 28 – 29 ರಂದು ಸಿಇಟಿ ಪರೀಕ್ಷೆ

ಕೊರೋನಾ ಅಬ್ಬರದಿಂದಾಗಿ
ಜುಲೈ 7ರಿಂದ ಆರಂಭವಾಗಬೇಕಿದ್ದ ಸಿಇಟಿ ಪರೀಕ್ಷೆಯನ್ನು ಮುಂದೂಡ ಲಾಗಿದೆ.‌

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೇಳಿಕೆ ನೀಡಿ 2021ನೇ ಸಾಲಿನ ವಾರ್ಷಿಕ ದ್ವಿತೀಯ ಪಿಯು ಪರೀಕ್ಷೆಗಳನ್ನು ಮುಂದೂಡಲಾಗಿದೆ.‌

2021ರ ಜುಲೈ 7 ಹಾಗೂ 8ರಂದು ನಡೆಸಲು ನಿಗದಿಪಡಿಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಮತ್ತು ಜುಲೈ 9 ರಂದು ನಡೆಸಬೇಕಾಗಿದ್ದ ಕನ್ನಡ ಭಾಷಾ ಪರೀಕ್ಷೆಯನ್ನು ಮುಂದೂಡಲಾಗಿದೆ.

ಮತ್ತೆ ಸಿಇಟಿ ಪರೀಕ್ಷೆ ಯಾವಾಗ ?

2021ರ ಸಿಇಟಿ ಪರೀಕ್ಷೆಯು ಆಗಸ್ಟ್ 28 ಮತ್ತು 29 ರಂದು ಹಾಗೂ ಕನ್ನಡ ಭಾಷಾ ಪರೀಕ್ಷೆಯನ್ನು ಆಗಸ್ಟ್ 30ರಂದು ನಡೆಸಲಾಗುವುದು ಎಂದು ಪ್ರಕಟನೆ ಯಲ್ಲಿ ತಿಳಿಸಲಾಗಿದೆ.‌

Team Newsnap
Leave a Comment
Share
Published by
Team Newsnap

Recent Posts

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024

ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More

May 16, 2024

ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್‌ಐಎ

ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ)… Read More

May 15, 2024

ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಭೀಕರ ಹತ್ಯೆ

ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More

May 15, 2024