ಜೂನ್ 16, 17, 18 ರಂದು ಸಿಇಟಿ ಪರೀಕ್ಷೆ – ವೇಳಾ ಪಟ್ಟಿ ಬಿಡುಗಡೆ ಮಾಡಿದ ಸಚಿವ ಅಶ್ವಥ್ ನಾರಾಯಣ

Team Newsnap
1 Min Read
Sri Ram Deva Betta Project can't be stopped: Minister Ashwath Narayan ಶ್ರೀರಾಮ ದೇವರ ಬೆಟ್ಟ ಯೋಜನೆ ತಡೆಯಲು ಸಾಧ್ಯವಿಲ್ಲ: ಸಚಿವ ಅಶ್ವತ್ಥ್‌ ನಾರಾಯಣ್

2022 ನೇ ಸಾಲಿನ ಸಿಇಟಿ ಪರೀಕ್ಷೆಗೆ ದಿನಾಂಕ ಪ್ರಕಟಿಸಲಾಗಿದೆ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಕುರಿತಂತ ಮಾಧ್ಯಮಗಳಿಗೆ ಮಾಹಿತಿ ನೀಡಿ. ಜೂನ್ 16, 17, 18ರಂದು ಸಿಇಟಿ ಪರೀಕ್ಷೆ ನಡೆಯಲಿದೆ ಎಂದಿದ್ದಾರೆ.

  1. ಏಪ್ರಿಲ್ 5ರಿಂದ ಆನ್‍ಲೈನ್ ಮೂಲಕ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಮಾಡಬೇಕು
  2. ಏಪ್ರಿಲ್ 20ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ.
  3. ಏಪ್ರಿಲ್ 22ವರೆಗೆ ಶುಲ್ಕ ಪಾವತಿಗೆ ಕೊನೆದಿನ ನಿಗದಿ ಮಾಡಲಾಗಿದೆ
  4. ಜೂನ್ 16 ರಂದು ಜೀವಶಾಸ್ತ್ರ ಹಾಗೂ ಗಣಿತ ವಿಷಯಗಳ ಪರೀಕ್ಷೆ
  5. ಜೂನ್ 17 ರಂದು ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ಪರೀಕ್ಷೆ
  6. ಜೂನ್ 18ರಂದು ಗಡಿನಾಡು ಮತ್ತು ಹೊರನಾಡು ಕನ್ನಡಿಗರಿಗೆ ಕನ್ನಡ ಪರೀಕ್ಷೆ ನಡೆಯಲಿದೆ.
  7. ಮೇ 2ರಿಂದ 6ರವರೆಗೂ ವಿದ್ಯಾರ್ಥಿಗಳು ಅರ್ಜಿಯಲ್ಲಿನ ಲೋಪ ಸರಿಪಡಿಸಲು ಅವಕಾಶ ನೀಡಲಾಗಿದೆ.
  8. ಮೇ 30ರಿಂದ ಪರೀಕ್ಷೆ ಪ್ರವೇಶ ಪತ್ರ ಡೌನ್‍ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ.

Share This Article
Leave a comment