ರಾಜ್ಯದಲ್ಲಿ ವೃತ್ತಿಪರ ಕೋರ್ಸ್ ಗಳ ಆಯ್ಕೆಗಾಗಿ ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ವೇಳಾಪಟ್ಟಿ ಪ್ರಕಟಿಸಲಾಗಿದೆ.
ಜುಲೈ 7ರಿಂದ ಸಿಇಟಿ ಪರೀಕ್ಷೆ ಆರಂಭವಾಗಲಿದೆ. ಹೊರನಾಡು ಹಾಗೂ ಗಡಿನಾಡು ಕನ್ನಡಿಗ ಅಭ್ಯರ್ಥಿಗಳು ಕನ್ನಡ ಪರೀಕ್ಷೆಯನ್ನು ಬರೆಯಲಿದ್ದಾರೆ.
ರಾಜ್ಯದಲ್ಲಿ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆ, ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆ ಹಾಗೂ ಇತರೆ ರಾಜ್ಯಗಳ ಸಿಇಟಿ ಪರೀಕ್ಷೆಗಳ ವೇಳಾಪಟ್ಟಿಯನ್ನು ಗಮನದಲ್ಲಿ ಇಟ್ಟುಕೊಂಡು ಪರೀಕ್ಷಾ ವೇಳಾಪಟ್ಟಿ ಸಿದ್ಧಪಡಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿಎನ್ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
ಪರೀಕ್ಷಾ ವೇಳಾಪಟ್ಟಿ ವಿವರ :
- 2021 ಜುಲೈ 7 ಬುಧವಾರ ಬೆಳಗ್ಗೆ 10.30ರಿಂದ 11.50: ಜೀವ ವಿಜ್ಞಾನ
- 2021 ಜುಲೈ 7 ರಂದು ಬುಧವಾರ ಮಧ್ಯಾಹ್ನ 2.30ರಿಂದ 3.50: ಗಣಿತ
- 2021ರ ಜುಲೈ 8 ರಂದು ಗುರುವಾರ ಬೆಳಗ್ಗೆ 10.30ರಿಂದ 11.50: ಭೌತ ವಿಜ್ಞಾನ
- 2021ರ ಜುಲೈ 8 ರಂದು ಗುರುವಾರ ಮಧ್ಯಾಹ್ನ 2.30ರಿಂದ 3.50: ರಸಾಯನ ವಿಜ್ಞಾನ
- 2021ರ ಜುಲೈ 9 ರಂದು ಶುಕ್ರವಾರ ಬೆಳಗ್ಗೆ 11.30ರಿಂದ 12.30: ಕನ್ನಡ
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು