ಹೈಕೋರ್ಟ್ ಆದೇಶವನ್ನು ಮನ್ನಿಸಿ ಸಿದ್ಧಪಡಿಸಿರುವ ಸಿಇಟಿ ಪರಿಷ್ಕೃತ ರಾಂಕಿಂಗ್ ಪಟ್ಟಿಯನ್ನು ಶನಿವಾರ (ಅ 1)
ಮಧ್ಯಾಹ್ನ 2 ಗಂಟೆಗೆ ಪ್ರಕಟಿಸಲಾಗುವುದು.
ಈ ವಿಷಯವನ್ನು ಹೇಳಿಕೆಯಲ್ಲಿ ತಿಳಿಸಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ,
ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ karresults.nic.in ನಲ್ಲಿ ನೋಡಬಹುದು ಎಂದಿದ್ದಾರೆ. ಮೈಸೂರು ದಸರಾ – ಮನೆ ಮನಗಳಲ್ಲಿ ಗೊಂಬೆಗಳ ಸಡಗರ
ಶನಿವಾರ (ಅ. 1) ಮಧ್ಯಾಹ್ನ 2 ಗಂಟೆಗೆ https://cetonline.karnataka.gov.in/kea/ ಪರಿಷ್ಕೃತ ರಾಂಕಿಂಗ್ ಕೆಸಿಇಟಿ 2022 ಘೋಷಿಸಿದ್ದಾರೆ. ಕೆಸಿಇಟಿ 2022 ರ ಫಲಿತಾಂಶವನ್ನು ಪರಿಶೀಲಿಸಲು ಈ ಕೆಳಗಿನ ಹಂತಗಳನ್ನು ಅನುಸರಿಸಬಹುದಾಗಿದೆ.
CET ಪರಿಷ್ಕೃತ ರಾಂಕಿಂಗ್ ಪರಿಶೀಲಿಸಲು ಹಂತಗಳು
kea.kar.nic.in ಭೇಟಿ ನೀಡಿ
ಕೆಸಿಇಟಿ ಪರಿಷ್ಕೃತ ಫಲಿತಾಂಶ 2022 ಲಿಂಕ್ ಮೇಲೆ ಫಲಿತಾಂಶ ಪಡೆಯಬಹುದು
ನೋಂದಣಿ ಸಂಖ್ಯೆಯನ್ನು ನಮೂದಿಸಿ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು