ಕನ್ನಡದ ಹಿರಿಯ ನಟಿ ಲೀಲಾವತಿ ಅನಾರೋಗ್ಯದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಅವರ ನಿವಾಸಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಅನಾರೋಗ್ಯದಿಂದ ಹಿರಿಯ ನಟಿ ಲೀಲಾವತಿ ಹಾಸಿಗೆ ಹಿಡಿದಿದ್ದಾರೆ. ನೆಲಮಂಗಲದ ಬಳಿಯ ಅವರ ತೋಟದ ಮನೆಯಲ್ಲಿಯೇ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆಯನ್ನು ನಟಿ ಲೀಲಾವತಿಗೆ ನೀಡಲಾಗುತ್ತಿದೆ.
ನಮ್ಮ ಬೆಂಗಳೂರು ನಮ್ಮ ಹೆಮ್ಮೆ – ಸೂರು ಕೊಟ್ಟ ಊರಿಗೆ ಋಣವಾಗಿರೋಣ – ಚಿತ್ರಸಾಹಿತಿ ಕವಿರಾಜ್
ಈ ವಿಷಯ ತಿಳಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾಮ ಹರೀಶ್ ಅವರು, ನಟಿ ಲೀಲಾವತಿ ನಿವಾಸಕ್ಕೆ ಭೇಟಿ ನೀಡಿ, ಅವರ ಆರೋಗ್ಯವನ್ನು ವಿಚಾರಿಸಿದರು. ತಾಯಿಯ ಆರೋಗ್ಯದ ಬಗ್ಗೆ ನಟ ವಿನೋದ್ ರಾಜ್ ಕುಮಾರ್ ಮಾಹಿತಿ ನೀಡಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು