ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ಮತ್ತು ಮಾವನ ವಿರುದ್ಧವೇ ನಟಿ ಚೈತ್ರಾ ಹಳ್ಳಿಕೇರಿ ಮೈಸೂರಿನಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ.
ನನ್ನ ಪತಿ ಮತ್ತು ಮಾವ ತಮ್ಮ ಬ್ಯಾಂಕ್ ಖಾತೆ ದುರ್ಬಳಕೆ ಮಾಡಿಕೊಂಡು ಗೋಲ್ಡ್ ಲೋನ್ ಪಡೆದಿದ್ದಾರೆ ಎಂದು ನಟಿ ಮೈಸೂರಿನ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಗಂಡ ಬಾಲಾಜಿ ಪೋತರಾಜ್ ಹಾಗೂ ಮಾವ ಪೋತರಾಜ್, ತಮ್ಮ ಸಹಿ ಫೋರ್ಜರಿ ಮಾಡಿ ಗೋಲ್ಡ್ ಪಡೆದಿದ್ದಾರೆ.
ಇದನ್ನು ಓದಿ : ಪರಿಷತ್ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಘೋಷಣೆ – ಹೆಚ್.ಡಿ. ಕುಮಾರಸ್ವಾಮಿ
ಬ್ಯಾಂಕ್ ಮ್ಯಾನೇಜರ್ ಕೂಡಾ ಈ ಪ್ರಕರಣದಲ್ಲಿ ಶಾಮೀಲಾಗಿದ್ದಾರೆ. ನನಗೆ ವಂಚನೆ ಮಾಡಿ ಜೀವಬೆದರಿಕೆ ಹಾಕಿದ್ದಾರೆಂದು ದೂರಿನಲ್ಲಿ ನಟಿ ಉಲ್ಲೇಖಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು