March 10, 2026

Newsnap Kannada

The World at your finger tips!

sulibele and hegde

ಉತ್ತರಕನ್ನಡ ಕ್ಷೇತ್ರಕ್ಕೆ ಅನಂತಕುಮಾರ್ ಹೆಗ್ಡೆ ಬದಲು ಚಕ್ರವರ್ತಿ ಸೂಲಿಬೆಲೆ ?

Spread the love

ಮಂಗಳೂರು : ಈ ಬಾರಿ ಹಾಲಿ ಸಂಸದ ಅನಂತಕುಮಾರ್ ಹೆಗಡೆ ಅವರ ಬದಲು ಅವರಷ್ಟೇ ಹಿಂದುತ್ವದ ಪ್ರಖರವಾದಿಯಾದಿ ಯಾಗಿರುವ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರನ್ನು ಕಣಕ್ಕಿಳಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ.

ಅನಂತಕುಮಾರ್ ಹೆಗಡೆ ಅವರಿಗೆ ಮತ್ತೊಮ್ಮೆ ಟಿಕೆಟ್ ನೀಡುವ ಬದಲು ಹೊಸಬರಿಗೆ ಅವಕಾಶ ಕಲ್ಪಿಸಬೇಕು ಎಂಬ ಕೂಗು ಬಿಜೆಪಿ ಆಂತರ್ಯದಲ್ಲಿ ಬಲವಾಗಿ ಕೇಳಿಬರುತ್ತಿದೆ.

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಚಕ್ರವರ್ತಿ ಸೂಲಿಬೆಲೆ ಅವರ ಹೆಸರು ಈ ಹಿಂದೆಯೂ ಕೇಳಿಬಂದಿತ್ತು.ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧಫೋಕ್ಸೋ ಕಾಯ್ದೆ ಅಡಿ FIR

ಆದರೆ ಸೂಲಿಬೆಲೆ ಅವರು ಚುನಾವಣಾ ರಾಜಕಾರಣಕ್ಕೆ ಪ್ರವೇಶಿಸುವ ಬಗ್ಗೆ ನಿರಾಸಕ್ತಿ ತೋರಿ ,2014 ಮತ್ತು 2019ರ ಲೋಕಸಭಾ ಚುನಾವಣೆಯಲ್ಲೂ ಸೂಲಿಬೆಲೆ ಅವರು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದ ಪರವಾಗಿ ರಾಜ್ಯಾದ್ಯಂತ ವೈಯಕ್ತಿಕವಾಗಿ ಸಂಚರಿಸಿ ಪ್ರಚಾರ ಮಾಡಿದ್ದಾರೆ.

error: Content is protected !!