ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆಯ ಒಂದು ಡೋಸ್ ಪಡೆದ ನಾಲ್ವರು ವೈದ್ಯರಿಗೆ ಕೋವಿಡ್ ಪಾಸಿಟಿವ್ ಆಗಿರುವ ಆತಂಕಕಾರಿ ಘಟನೆ ಚಾಮರಾಜನಗರದಲ್ಲಿ ಸಂಭವಿಸಿದೆ.
ಲಸಿಕೆ ಪಡೆದ ವ್ಯದ್ಯರಲ್ಲದೆ ಮೂವರು ವೈದ್ಯರಿಗೂ ಪಾಸಿಟಿವ್ ಕಾಣಿಸಿದ್ದು, ಕೋವಿಡ್ ಪಾಸಿಟಿವ್ ಆಗಿರುವ ವೈದ್ಯರೂ ಹೋಂ ಐಸೋಲೇಷನ್ ಆಗಿದ್ದಾರೆ. ಒಬ್ಬ ವೈದ್ಯರು ಮಾತ್ರ ಮಗು ಮನೆಯಲ್ಲಿರುವ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೋವಿಡ್ ನಿರೋಧಕ ಒಂದು ಡೋಸ್ ಲಸಿಕೆ ಪಡೆಯುವುದಲ್ಲದೆ, ಲಸಿಕೆಯ ಎರಡನೇ ಡೋಸ್ ಪಡೆದ ಬಳಿಕವಷ್ಟೇ ಅದು ಪರಿಣಾಮ ಬೀರುತ್ತದೆ. ಹಾಗಾಗಿ ಒಂದು ಡೋಸ್ ಲಸಿಕೆ ಪಡೆದವರು, ತಮಗೆ ಕೋವಿಡ್ ಬರುವುದಿಲ್ಲ ಎಂದು ಮೈಮರೆಯುಂತಿಲ್ಲ ಎಂದು ಕೋವಿಡ್ ನೋಡಲ್ ಅಧಿಕಾರಿಯೊಬ್ಬರು ಸ್ಪಷ್ಟನೆ ನೀಡಿದ್ದಾರೆ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ