ಚಾಮರಾಜನಗರದ ಪೊಲೀಸ್ ಠಾಣೆಗೆ ನ್ಯಾಯಾಧೀಶರು ದಿಢೀರ್ ಭೇಟಿ ನೀಡಿದ ಸಂದರ್ಭದಲ್ಲಿ ಬಾಗಿಲು ಮುಚ್ಚಿದ್ದ ಇನ್ಸ್‌ಪೆಕ್ಟರ್ ಅವರನ್ನು ಅಮಾನತು ಮಾಡಲಾಗಿದೆ
ಚಾಮರಾಜನಗರ ಸಿಇಎನ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ನಂಜಪ್ಪ ಅಮಾನತುಗೊಂಡಿದ್ದಾರೆ.
ಚಾಮರಾಜನಗರ ಜೆಎಂಎಫ್‍ಸಿ ನ್ಯಾಯಾಲಯದ ನ್ಯಾಯಾಧೀಶ ಗಣಪತಿ ಗುರುಸಿದ್ದ ಬಾದಾಮಿಯವರು ಜ. 3 ರಂದು ಸಿಇಎನ್ (ಸೈಬರ್, ಎಕಾನಾಮಿಕ್ ಅಂಡ್ ನಾರ್ಕೋಟಿಕ್) ಠಾಣೆಗೆ ದಿಢೀರ್ ಭೇಟಿ ನೀಡಿದ್ದರು.
ಈ ವೇಳೆ ಇನ್ಸ್‌ಪೆಕ್ಟರ್ ಪೊಲೀಸ್ ಠಾಣೆಯ ಬಾಗಿಲು ಹಾಕಿಕೊಂಡಿದ್ದಾರೆ. ಆಗ ನ್ಯಾಯಾಧೀಶರು ದೂರು ಕೊಡಲು ಬಂದವರು ಏನು ಮಾಡಬೇಕು ಎಂದು ಪ್ರಶ್ನಿಸಿ ಎಸ್ಪಿಗೆ ಪತ್ರ ಬರೆದಿದ್ದರು.
ನ್ಯಾಯಾಧೀಶರ ಪತ್ರಕ್ಕೆ ಕೂಡಲೇ ಕ್ರಮ ತೆಗೆದುಕೊಂಡ ಎಸ್ಪಿ ದಿವ್ಯಾ ಸಾರಾ ಥಾಮಸ್‍ರವರು ಐಜಿಯ ಅನುಮತಿ ಪಡೆದು ನಂಜಪ್ಪ ಅವರನ್ನು ಅಮಾನತುಗೊಳಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು