ನ್ಯೂಸ್ ಸ್ನ್ಯಾಪ್
ಮೈಸೂರು
ತಮ್ಮ 47 ನೇ ವರ್ಷದ ಹುಟ್ಟು ಹಬ್ಬದ ನಿಮಿತ್ಯ ನಟ ಕಿಚ್ಚ ಸುದೀಪ್ ಗುರುವಾರ ಬೆಳಗ್ಗೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡಿ ಮಾತೆಯ ದರ್ಶನ
ಮಾಡಿದರು.
ನಿನ್ನೆಯ ಹುಟ್ಟು ಹಬ್ಬ ಆಚರಿಸಿಕೊಂಡಿದ್ದ ಸುದೀಪ್ ಇಂದು ಬೆಳಿಗ್ಗೆ ದೇವಿಯ ದರ್ಶನ ಪಡೆದು ಆಶೀರ್ವಾದ ಪಡೆಯಲು ಆಗಮಿಸಿದ್ದರು. ಮಾಜಿ ಮೇಯರ್ ರವಿ ಕುಮಾರ್
ಸೇರಿದಂತೆ ಆಪ್ತ ಬಳಗ ಜೊತೆಯಲ್ಲಿತ್ತು. ನಟ ಕಿಚ್ಚ ಸುದೀಪ್ ಬೆಟ್ಟಕ್ಕೆ ನೀಡಿದ್ದ ವೇಳೆಯಲ್ಲಿ ಅಪಾರ ಅಭಿಮಾನಿಗಳು ಸೆಲ್ಫಿ ತೆಗೆದುಕೊಳ್ಳಲು ಮುಗಿ ಬಿದ್ದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು