December 24, 2024

Newsnap Kannada

The World at your finger tips!

temple,mysuru,hills

ಚಂದ್ರ ಗ್ರಹಣ – ಚಾಮುಂಡಿ ದೇವಿ ದರ್ಶನಕ್ಕೆ ನಾಳೆ ಸಂಜೆ 6 ಗಂಟೆಯಿಂದ ನಿರ್ಬಂಧ

Spread the love

ಮೈಸೂರು : ನಾಳೆ ಸಂಜೆ 6 ಗಂಟೆಯ ನಂತರ ಮೈಸೂರಿನ ಚಾಮುಂಡಿ ಬೆಟ್ಟದ ಚಾಮುಂಡಿ ದೇವಿ ದರ್ಶನಕ್ಕೆ ನಿರ್ಬಂಧ ವಿಧಿಸಲಾಗಿದೆ.

ಚಂದ್ರಗ್ರಹಣದ ಹಿನ್ನೆಲೆ ನಾಳೆ ಶನಿವಾರ ದೇವಿ ಕೆರೆಯಲ್ಲಿ ತೆಪ್ಪೋತ್ಸವ ನಡೆಯಲಿದ್ದು, ಸಂಜೆ 6 ಗಂಟೆಯ ನಂತರ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.

ಇದನ್ನು ಓದಿ – ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ : ಸಿ ಎಂ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ

ಭಾನುವಾರ ಬೆಳಗ್ಗೆ 7:30 ರಿಂದ ಎಂದಿನಂತೆ ದೇವಿ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ, ಭಕ್ತರು ಸಹಕರಿಸುವಂತೆ ಚಾಮುಂಡಿ ದೇವಸ್ಥಾನದ ಆಡಳಿತಾಧಿಕಾರಿ ಕೃಷ್ಣ ಪ್ರಕಟಣೆ ಹೊರಡಿಸಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!