ರಾಜ್ಯದ ಮೂರು ವಿಶ್ವವಿದ್ಯಾಲಯಗಳಿಗೆ ಕುಲಸಚಿವರನ್ನಾಗಿ ಮೂವರು ಕೆಎಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ನೇಮ ಮಾಡಿ ಆದೇಶ ಹೊರಡಿಸಿದೆ. ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ, ಬೆಂಗಳೂರು ವಿಶ್ವವಿದ್ಯಾಲಯ, ಗುಲ್ಬರ್ಗ ವಿಶ್ವವಿದ್ಯಾಲಯಗಳಿಗೆ ಕುಲಸಚಿವರನ್ನು ನೇಮಿಸಿದೆ.
1) ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ ಕೆ. ಶಾಂತಲಾ
2) ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಮಹೇಶ್ ಬಾಬು,
3) ಗುಲ್ಬರ್ಗ ವಿವಿಗೆ ಡಾ. ಬಿ.ಶರಣಪ್ಪ ಅವರನ್ನು ಕುಲಸಚಿವರಾಗಿ ನೇಮಿಸಿ ಆದೇಶ ಹೊರಡಿಸಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು