ಬೆಂಗಳೂರು : ನಟಿ ನಿವೇದಿತಾ ಗೌಡ ಮತ್ತು ಸಂಗೀತ ನಿರ್ದೇಶಕ, ಗಾಯಕ ಚಂದನ್ ಶೆಟ್ಟಿ ಡಿವೋರ್ಸ್‌ಗೆ ಮುಂದಾಗಿದ್ದು ,ಬೆಂಗಳೂರಿನ ಶಾಂತಿನಗರದ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಈ ಜೋಡಿ ಬಿಗ್ ಬಾಸ್ ಮನೆಯಲ್ಲಿ ಪ್ರೀತಿಸಿ ನಂತರ ಅದ್ಧೂರಿಯಾಗಿ ಮದುವೆಯಾಗಿದ್ದರು. ಇದೀಗ ಏಕಾಏಕಿ ಡಿವೋರ್ಸ್‌ಗಾಗಿ ಅರ್ಜಿ ಸಲ್ಲಿಸಿದ್ದಾರೆ.
ಇದನ್ನು ಓದಿ –ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿ NDA ಸಂಸದೀಯ ನಾಯಕರಾಗಿ ಆಯ್ಕೆ
ಇವರಿಬ್ಬರ ವಿಚ್ಛೇದನಕ್ಕೆ ಕಾರಣ ತಿಳಿದುಬಂದಿಲ್ಲ ,ಆದರೆ ಬೆಂಗಳೂರು ಕೌಟುಂಬಿಕ ನ್ಯಾಯಾಲಯಕ್ಕೆ ಹಾಜರಾಗಿದ್ದು , ಪರಸ್ಪರ ಒಪ್ಪಿಗೆಯ ಮೇರೆಗೆ ಅರ್ಜಿ ಸಲ್ಲಿಸಿದ್ದಾರೆ.
More Stories
ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇತಿಹಾಸ ಸೃಷ್ಟಿಸಲಿದೆ: ಸಚಿವ ಚಲುವರಾಯಸ್ವಾಮಿ