ಶ್ರೀಹರಿಕೋಟ:
ಚಂದ್ರಯಾನ-3ರ ಎರಡನೆಯ ಮತ್ತು ಕೊನೆಯ ಡಿ- ಬೂಸ್ಟಿಂಗ್ ಕಾರ್ಯ (ಲ್ಯಾಂಡರ್ ವೇಗ ತಗ್ಗಿಸುವ ಪ್ರಕ್ರಿಯೆ) ಭಾನುವಾರ ಬೆಳಿಗ್ಗೆ ಯಶಸ್ವಿಯಾಗಿ ಪೂರ್ಣಗೊಂಡ ಬೆನ್ನಲ್ಲೇ ಚಂದ್ರಯಾನ 3 ನೌಕೆಯ ಚಂದ್ರನ ಮೇಲ್ಮೈ ಮೇಲೆ ಲ್ಯಾಂಡಿಂಗ್ ಆಗುವ ದಿನಾಂಕ ಘೋಷಣೆ ಮಾಡಿದೆ.
ನೌಕೆಯು ಚಂದ್ರನ ಅಂತಿಮ ಕಕ್ಷೆಯನ್ನು ತಲುಪಿದ್ದು, ದಕ್ಷಿಣ ದ್ರುವದಲ್ಲಿ ಲ್ಯಾಂಡ್ ಆಗಬೇಕಿದೆ. ಇದಕ್ಕೆ ಇದೀಗ ಇಸ್ರೋ ಮುಹೂರ್ತ ನಿಗದಿಪಡಿಸಿದ್ದಾರೆ.
ಆಗಸ್ಟ್ 23 ಬುಧವಾರ ಸಂಜೆ 6:04 ಕ್ಕೆ ನೌಕೆ ಚಂದ್ರನ ಮೇಲೆ ಲ್ಯಾಂಡ್ ಆಗಲಿದೆ.ಅಂತಿಮ ಚಂದ್ರನ ಚಲನೆಯನ್ನು ಪೂರ್ಣಗೊಳಿಸಿದ ಚಂದ್ರಯಾನ-3, ಚಂದ್ರನ ಮೇಲ್ಮೈ ಸ್ಪರ್ಶ ಮುಂದಿನ ನಿಲ್ದಾಣ ಪ್ರಸ್ತುತ ವಿಕ್ರಮ್ ಲ್ಯಾಂಡರ್ ಚಂದ್ರನಿಗೆ ಅತ್ಯಂತ ಸಮೀಪವಿರುವ ಬಿಂದು 25 ಕಿಮೀ ಮತ್ತು ಚಂದ್ರನಿಂದ 134 ಕಿಮೀ ದೂರದ ಕಕ್ಷೆಯನ್ನು ತಲುಪಿದೆ.
ಈ ಕಕ್ಷೆಯಿಂದಲೇ ದಕ್ಷಿಣ ಧ್ರುವ ಪ್ರದೇಶದಲ್ಲಿ ಸಾಫ್ಟ್ ಲ್ಯಾಂಡಿಂಗ್ ಪ್ರಯತ್ನಿಸುತ್ತದೆ ಎಂದು ಇಸ್ರೊ ಹೇಳಿದೆ.
- ಚೆನಾಬ್ ಸೇತುವೆಯಲ್ಲಿ ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ಯಶಸ್ವಿ: ಐತಿಹಾಸಿಕ ಕ್ಷಣ
- ತಿನಿಸುವುದರಲ್ಲಿನ ಆನಂದ ತಿನ್ನುವುದರಲ್ಲಿಲ್ಲ…!
- ಪುದೀನಾದ ಕಣ ಕಣದಲ್ಲೂ ಇದೆ ಔಷಧ ಗುಣ
- ರಾಷ್ಟ್ರೀಯ ಮತದಾರರ ದಿನ (ಜನವರಿ 25)
- ವಿಧಾನಸೌಧ ಆವರಣದಲ್ಲಿ ಜನವರಿ 27ಕ್ಕೆ ಭುವನೇಶ್ವರಿ ಕಂಚಿನ ಪ್ರತಿಮೆಯ ಅನಾವರಣ
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ