ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಕಾಂಗ್ರೆಸ್ ಗೆ ಗುಡ್ ಬೈ ಹೇಳಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಕಳುಹಿಸಿದ್ದಾರೆ,ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಚಂದ್ರು ರಾಜೀನಾಮೆ ಸಲ್ಲಿಕೆ ಮಾಡಿ, ಈ ಕುರಿತಂತೆ ಪತ್ರ ರವಾನಿಸಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ವ್ಯಾಪಕ ನೆಲೆಯಲ್ಲಿ ಜನಸೇವೆ ಮಾಡುವ ಆಶಯದಿಂದ ಸೇರ್ಪಡೆಯಾಗಿದ್ದೆ. ಅಂದಿನಿಂದಲೂ ಪ್ರಾಮಾಣಿಕವಾಗಿ ಕೆಲಸ ಮಾಡಿದ ತೃಪ್ತಿಯಿದೆ. ಸದ್ಯ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದು, ಪಕ್ಷದ ಸಾಂಸ್ಕೃತಿಕ ಘಟಕದ ಅಧ್ಯಕ್ಷರನ್ನಾಗಿ ಪ್ರಕಟಿಸಿರುವ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಪ್ರಮೇಯವೇ ಉದ್ಭವಿಸುವುದಿಲ್ಲ ಎಂದ ಪತ್ರದಲ್ಲಿ ಹೇಳಿದ್ದಾರೆ.
ಇದನ್ನು ಓದಿ : ಕರ್ನಾಟಕ ಫಿಲ್ಮ್ ಚೇಂಬರ್ ಗೆ ಭಾ.ಮಾ.ಹರೀಶ್ ಅಧ್ಯಕ್ಷರಾಗಿ ಆಯ್ಕೆ
ಎಂಎಲ್ಸಿ ಅಥವಾ ರಾಜ್ಯಸಭೆ ಟಿಕೆಟ್ ನಿರೀಕ್ಷೆಯಲ್ಲಿದ್ದ ಹಿರಿಯ ಮುಖಂಡ ಚಂದ್ರು ಅವರನ್ನು ಪರಿಗಣಿಸದೇ ಇರೋದು ಹಾಗೂ ಪಕ್ಷಕ್ಕೆ ಪ್ರಾಮಾಣಿಕ ಸೇವೆ ಸಲ್ಲಿಸಿದರೂ ಗುರುತಿಸಲಿಲ್ಲ ಎಂಬ ಬೇಸರದಿಂದ ಅವರು ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ ಎನ್ನಲಾಗಿದೆ. ಮುಂದಿನ ತಮ್ಮ ರಾಜಕೀಯನಡೆ ಬಗ್ಗೆ ಏನೂ ಹೇಳಿಲ್ಲ.
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
This website uses cookies.
Leave a Comment