ಗದಗ: ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಸುನೀಲ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ.
ಚಂದ್ರು ಲಮಾಣಿ ಅವರ ಮನೆಯೊಂದರಲ್ಲಿ ಕಾರು ಚಾಲಕ ಸುನೀಲ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ಇದನ್ನು ಓದಿ –ಮರಕ್ಕೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ
ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಸುನೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು