ದ್ವಿತೀಯ ಪಿಯುಸಿ ಪರೀಕ್ಷಾ ವೇಳಾ ಪಟ್ಟಿಯಲ್ಲಿ ಮತ್ತೆ ಬದಲಾವಣೆ : ಪರಿಷ್ಕೃತ ಪಟ್ಟಿ ಹೀಗಿದೆ

Team Newsnap
0 Min Read
Second PUC result will be announced tomorrow ನಾಳೆ ದ್ವಿತೀಯ PUC ಫಲಿತಾಂಶ ಪ್ರಕಟ

2021-22 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ವೇಳಾ ಪಟ್ಟಿಯನ್ನು ಮತ್ತೆ ಪರಿಷ್ಕರಿಸಲಾಗಿದೆ.

ಏಪ್ರಿಲ್ 22 ರಿಂದ ಮೇ 18 ರ ವರೆಗೆ ಪರೀಕ್ಷೆ ನಡೆಸಲು ಸಿದ್ದತೆ ಮಾಡಲಾಗಿತ್ತು. ಆದರೆ ಈಗ ಕೆಲವು ತಾಂತ್ರಿಕ ಕಾರಣದಿಂದಾಗಿ ವೇಳಾ ಪಟ್ಟಿ ಸಣ್ಣ ಬದಲಾವಣೆ ಮಾಡಲಾಗಿದೆ.

pu
pu
Share This Article
Leave a comment