ಕಳೆದ 75 ದಿನಗಳಿಂದ ಡ್ರಗ್ಸ್ ಪೂರೈಕೆ, ಡ್ರಗ್ಸ್ ಪಾರ್ಟಿಯಲ್ಲಿ ಪಾಲ್ಗೊಂಡ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿಯರಾದ ರಾಗಿಣಿ , ಸಂಜನಾ ಸೇರಿದಂತೆ 17 ಮಂದಿ ವಿರುದ್ಧ ಇನ್ನು 2 ದಿನಗಳಲ್ಲಿ ಚಾಜ್೯ಶೀಟ್ ಸಲ್ಲಿಕೆ ಮಾಡಲು ಸಿಸಿಬಿ ಸಿದ್ದತೆ ಮಾಡಿದೆ.
ಬೆಂಗಳೂರಿನ ಎನ್ ಡಿಪಿಎಸ್ ಕೋರ್ಟಿಗೆ 1400 ಪುಟಗಳ ಚಾಜ್೯ಶೀಟ್ ಅನ್ನು ಎಲ್ಲಾ ಸಾಕ್ಷಿ ಗಳ ಅನೇಕ ಸಮೇತ ಮಾಡಲಾಗುವುದು ಎಂದು ಸಿಸಿಬಿ ಮೂಲಗಳು ಹೇಳಿವೆ.

ಡ್ರಗ್ಸ್ ಪಾರ್ಟಿ ಪಾಲ್ಗೊಂಡಿರುವುದು ಹಾಗೂ ಡ್ರಗ್ಸ್ ಮಾರಾಟ ಮಾಡಿರುವ ರಾಗಿಣಿ, ಸಂಜನಾ ಸೇರಿದಂತೆ 17 ಜನರ ವಿರುದ್ಧ ದೋಷಾರೋಪಣೆ ಮಾಡಲಾಗಿದೆ.
ಈ ನಡುವೆ ರಾಗಿಣಿ ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಗೆ ಮೊರೆ ಹೋಗಿದ್ದಾರೆ. ಸಂಜನಾ ಮಾತ್ರ ಹೈಕೋರ್ಟ್ ನಲ್ಲಿ ಮರು ಪರಿಶೀಲನಾ ಅರ್ಜಿ ಸಲ್ಲಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು