ಬೆಂಗಳೂರಿನಲ್ಲಿ ಸಾಮಾಜಿಕ ಜಾಲತಾಣದ ಮೂಲಕ ನಿರುದ್ಯೋಗಿಗಳಿಗೆ ಪಾರ್ಟ್ ಟೈಮ್ ಕೆಲಸ ಕೊಡಿಸುವ ಸೋಗಿನಲ್ಲಿ ಹಣ ಹೂಡಿಕೆ ಮಾಡಿ ವಂಚಿಸುತ್ತಿದ್ದ ಚೀನಾ ಮೂಲದ ಕಂಪನಿಯ ಕಚೇರಿಗಳ ಮೇಲೆ ಇಡಿ 12 ಕಡೆಗಳಲ್ಲಿ ದಾಳಿ ಮಾಡಿ 5.85 ಕೋಟಿ ರು ಇಡಿ ಜಪ್ತಿ ಮಾಡಿದೆ.
ಬೆಂಗಳೂರಿನ ಬನಶಂಕರಿ, ಜಯನಗರ ಸೇರಿದಂತೆ ವಿವಿಧ ಭಾಗಗಳಲ್ಲಿ ಚೀನಾ ಮೂಲದ ಕಂಪನಿ ಮೇಲೆ ದಾಳಿ ಮಾಡಲಾಗಿದೆ. ಕಳೆದ ವರ್ಷ ಆನ್ಲೈನ್ ಪಾರ್ಟ್ ಟೈಮ್ ಜಾಬ್ ಕೊಡಿಸುವ ಬಗ್ಗೆ ವಂಚನೆ ಪ್ರಕರಣ ದಾಖಲಾಗಿತ್ತು.ಇದನ್ನು ಓದಿ –J&K ಕಾರಾಗೃಹ DGP ಯನ್ನೇ ಕತ್ತು ಸೀಳಿ ಹತ್ಯೆ – ಗೃಹ ಸಚಿವರ ಭೇಟಿ ವೇಳೆಯಲ್ಲೇ ದುರಂತ
ಈ ಪ್ರಕರಣದ ಸಂಬಂಧ 5 ಮಂದಿಯನ್ನು ಬಂಧನ ಮಾಡಿದ್ದ ಪೊಲೀಸರು, ವಿಚಾರಣೆಯಲ್ಲಿ ಹಲವು ಮಾಹಿತಿಗಳನ್ನು ಸಂಗ್ರಹಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ವಾಟ್ಸಾಪ್ ಹಾಗೂ ಟೆಲಿಗ್ರಾಂ ಮುಖಾಂತರ ನಿರುದ್ಯೋಗಿಗಳಿಗೆ ಕೆಲಸದ ಭರವಸೆ ನೀಡಿ, ತಮ್ಮತ್ತ ಸೆಳೆದುಕೊಳ್ಳುತ್ತಿದ್ದ ಚೀನಾ ಮೂಲದ ಕೀಪ್ ಶೇರರ್ ಹೆಸರಿನ ಕಂಪನಿ, ನೋಂದಣಿ ಶುಲ್ಕ ಹೆಸರಿನಲ್ಲಿ ಹಣ ವಸೂಲಿ ಮಾಡುತ್ತಿತ್ತು.
ಚೀನಾ ಮೂಲದ ಖಾತೆಗಳಿಗೆ ಕ್ರಿಪ್ಟೋ ರೂಪದಲ್ಲಿ ವಂಚಿಸಿದ ಕಂಪನಿಯು ಹಣವನ್ನು ವರ್ಗಾವಣೆ ಮಾಡಿರೋದಾಗಿ 92 ಜನರ ವಿರುದ್ಧ ಕೇಸ್ ದಾಖಲಾಗಿದೆ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ