ಸಿನಿಮಾ ನಟಿಯೊಬ್ಬರ ವಿರುದ್ಧ ಶಿವಮೊಗ್ಗ ನ್ಯಾಯಾಲಯದಲ್ಲಿ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಲಾಗಿತ್ತು.
ಶಿವಮೊಗ್ಗದು ಶರವಣ ಎಂಬುವವರ ಬಳಿ ಹಣ ಪಡೆದು ವಂಚನೆ ಮಾಡಿದ್ದರು ಎಂಬ ಆರೋಪವಿದೆ.
ನಟಿ ಉಷಾ ಎಂಬವರ ವಿರುದ್ಧ ವಾರೆಂಟ್ ಜಾರಿಯಾಗಿತ್ತು. ಬೆಂಗಳೂರಿನಲ್ಲಿ ನಟಿ ಉಷಾ ಅವರನ್ನು ವಿನೋಬನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.ಮಂಡ್ಯ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳ ಕಿರು ಪರಿಚಯ
ನಟಿಯನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ನಂತರ ಪೊಲೀಸರು ನ್ಯಾಯಾಧೀಶರ ಮುಂದೆ ನಟಿಯನ್ನು ಹಾಜರುಪಡಿಸಿದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು