ನವದೆಹಲಿ : ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಅರುಣ್ ಗೋಯಲ್ ಇಂದು ರಾತ್ರಿ ರಾಜೀನಾಮೆ ನೀಡಿದ್ದಾರೆ.
ಲೋಕಸಭಾ ಚುನಾವಣೆ ಘೋಷಣೆ ಹೊಸ್ತಿಲಲ್ಲಿಯೇ ರಾಜೀನಾಮೆ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ.
ಇದನ್ನು ಓದಿ –ಪ್ರಧಾನಿ ಮೋದಿಯಿಂದ ವಿಶ್ವದ ಅತೀ ಉದ್ದದ ‘ಸೆಲಾ ಪಾಸ್ ‘ ಸುರಂಗ ಲೋಕಾರ್ಪಣೆ
ಅಲ್ಲದೆ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜೀನಾಮೆ ಯನ್ನು ತಕ್ಷಣವೇ ಅಂಗೀಕರಿಸಿದ್ದಾರೆ. ರಾಜೀನಾಮೆಗೆ ಕಾರಣ ತಿಳಿದು ಬಂದಿಲ್ಲ. ಬಾಹ್ಯ ಒತ್ತಡಗಳಿಂದ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.



More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು