ಬೆಂಕಿ ಹಚ್ಚಿಕೊಂಡ ಇಬ್ಬರು ಪುತ್ರಿಯರು, ಪತ್ನಿ ಸಾವನ್ನಪ್ಪಿದ್ದಾರೆ, ಪತಿಯ ಸ್ಥಿತಿ ಗಂಭೀರವಾಗಿದೆ.ನಟ ಅನಂತ್ ನಾಗ್ ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ
ನೇತ್ರಾವತಿ(37) ಮಕ್ಕಳಾದ ವರ್ಷಿತಾ(12), ಸ್ನೇಹಾ (9)ಮೃತಪಟ್ಟವರು ಎಂದು ಗುರುತಿಸಲಾಗಿದೆ . ಪತಿ ಸೊನ್ನೇಗೌಡ(48)ಸ್ಥಿತಿ ಗಂಭೀರವಾಗಿದೆ. ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ
ಶಿಡ್ಲಘಟ್ಟ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆತ್ಮಹತ್ಯೆಗೆ ಕಾರಣವೆನೆಂದು ಇನ್ನೂ ತಿಳಿದು ಬಂದಿಲ್ಲ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು