ನಾಗಮಂಗಲ ತಾಲೂಕಿನ ಬ್ಯಾಡರಹಳ್ಳಿ ಗ್ರಾಮ ನಿವಾಸಿಯೂ ಆದ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್.ಲತಾ ಅವರ ಮಾತೃಶ್ರೀ ಕಳೆದ ರಾತ್ರಿ ನಿಧನರಾದರು.
ಬಿ.ರಾಜಲಕ್ಷ್ಮಿ (69) ಅವರಿಗೆ ಬುಧವಾರ ರಾತ್ರಿ 9:30ರಲ್ಲಿ ರಕ್ತದೊತ್ತಡ ಕಡಿಮೆಯಾಗಿ ಖಾಸಗಿ ಅಸ್ಪತ್ರೆಯಲ್ಲಿ ನಿಧನರಾದರು.
ಕಳೆದ ಕೆಲವು ದಿನಗಳಿಂದ ಅನಾರೋಗ್ಯ ಪೀಡಿತರಾಗಿದ್ದ ಅವರು ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ರಾಜಲಕ್ಷ್ಮಿ ಅವರು ಜಿಲ್ಲಾಧಿಕಾರಿ ಆರ್.ಲತಾ ಸೇರಿದಂತೆ ಇಬ್ಬರು ಗಂಡು ಮಕ್ಕಳು ಮತ್ತು ಪತಿಯನ್ನು ಆಗಲಿದ್ದಾರೆ.
ಅವರ ಅಂತ್ಯಕ್ರಿಯೆ ಬೆಂಗಳೂರಿನ ಶ್ರೀರಾಂಪುರದ ಹರಿಶ್ಚಂದ್ರ ಘಾಟ್ ನಲ್ಲಿ ಗುರುವಾರ ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು