November 23, 2024

Newsnap Kannada

The World at your finger tips!

schoolkids

ಮಕ್ಕಳು 1 ನೇ ತರಗತಿಗೆ ಸೇರಲು 6 ವರ್ಷ ತುಂಬಲೇಬೇಕು – ಸರ್ಕಾರದ ಆದೇಶ​

Spread the love

1ನೇ ತರಗತಿ ಸೇರಲು ಮಕ್ಕಳಿಗೆ ವಯೋಮಿತಿ ನಿಗದಿ ವಿಚಾರದಲ್ಲಿ ಸರ್ಕಾರ ಹೊಸ ರೂಲ್ಸ್ ಜಾರಿಗೆ ತಂದಿದೆ.

ಇನ್ನು ಮುಂದೆ 1ನೇ ತರಗತಿಗೆ ಸೇರಿಸಲು ಮಕ್ಕಳಿಗೆ 6 ವರ್ಷ ತುಂಬಲೇಬೇಕು.
ಈ ಹಿಂದೆ ಮಕ್ಕಳನ್ನು 1ನೇ ತರಗತಿಗೆ ಸೇರಿಸಲು 5 ವರ್ಷ, 5 ತಿಂಗಳು ಹಾಗೂ 5 ವರ್ಷ 10 ತಿಂಗಳು ಆಗಿರಬೇಕು ಎಂಬ ನಿಯಮವಿತ್ತು.

ಇದೀಗ ಆರ್‌ಟಿಇ ಶಿಕ್ಷಣ ಕಾಯ್ದೆ, ಕಡ್ಡಾಯ ಶಿಕ್ಷಣ ನಿಯಮ 2012 ಅನ್ವಯ ಹೊಸ ವಯೋಮಿತಿಯನ್ನು ನಿಗದಿ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

Copyright © All rights reserved Newsnap | Newsever by AF themes.
error: Content is protected !!