December 24, 2024

Newsnap Kannada

The World at your finger tips!

cbse

ಕೊರೊನಾದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳು ಶುಲ್ಕ ಪಾವತಿಸಬೇಕಿಲ್ಲ: ಸಿಬಿಎಸ್ ಇ

Spread the love

ಕೊರೊನಾ ಕಾರಣದಿಂದಾಗಿ ಪೋಷಕರನ್ನು ಕಳೆದುಕೊಂಡ ಮಕ್ಕಳಿಂದ ಯಾವುದೇ ಪರೀಕ್ಷೆ ಮತ್ತು ನೊಂದಣಿ ಶುಲ್ಕವನ್ನು ಪಡೆಯುವಂತಿಲ್ಲ .‌

ಕೇಂದ್ರಿಯ ಫ್ರೌಡಶಿಕ್ಷಣ ಮಂಡಳಿ ಇಂದು ಹೊರಡಿಸಿರುವ ಸುತ್ತೊಲೆಯಲ್ಲಿ ಈ ಮಾಹಿತಿಯನ್ನು ಸ್ಪಷ್ಟವಾಗಿ ಹೇಳಿದೆ.

ಕೊರೊನಾ ದೇಶದಲ್ಲಿ ಪ್ರತಿಕೂಲ ವಾತಾವರಣ ಸೃಷ್ಟಿಸಿದೆ. ಹಲವು ವಿದ್ಯಾರ್ಥಿಗಳು ತಮ್ಮ ಪೋಷಕರನ್ನು ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆ ದೃಷ್ಟಿಯಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಿಬಿಎಸ್‍ಸಿ ತಿಳಿಸಿದೆ.

2021-22, ಪರೀಕ್ಷಾ ಶುಲ್ಕ ಅಥವಾ ನೋಂದಣಿ ಶುಲ್ಕವನ್ನು ಮಂಡಳಿ ವಿಧಿಸುವುದಿಲ್ಲ. ಪೋಷಕರನ್ನು ಕಳೆದುಕೊಂಡ ವಿದ್ಯಾರ್ಥಿಗಳು ಸೂಕ್ತ ದಾಖಲೆ ಸಲ್ಲಿಸುವಂತೆ ಸೂಚಿಸಲಾಗಿದೆ.

Copyright © All rights reserved Newsnap | Newsever by AF themes.
error: Content is protected !!