ಚನ್ನರಾಯಪಟ್ಟಣ ತಾಲೂಕು ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ
ಹಿರೀಸಾವೆಯ ಹಿರಿಯ ಪತ್ರಕರ್ತರಾದ ಚಿನ್ನಸ್ವಾಮಿ (68)ಅವರು ಬುಧವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ, ಮೃತಪಟ್ಟಿದ್ದಾರೆ .
ಚಿನ್ನಸ್ವಾಮಿ ಅವರು ಪತ್ನಿ ಮತ್ತು ಇಬ್ಬರು ಮಕ್ಕಳು ಹಾಗೂ ಬಂದು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಹಿರಿಸಾವೆಯಲ್ಲಿ ನಡೆಯಲಿದೆ.5 ಕೆಜಿ ಅಕ್ಕಿ ಬದಲು ಹಣ ನೀಡಲು ರಾಜ್ಯ ಸರ್ಕಾರ ನಿರ್ಧಾರ – ಸಿಎಂ ಸಿದ್ದರಾಮಯ್ಯ
ಗ್ರಾಮೀಣ ಪತ್ರಕರ್ತರಾಗಿ ಹಿರಿಸಾವೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಚಿನ್ನಸ್ವಾಮಿ ಅವರ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಸಂತಾಪ ವ್ಯಕ್ತಪಡಿಸಿದೆ. ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಕೆಯುಡಬ್ಲ್ಯೂಜೆ ಅಧ್ಯಕ್ಷ ಶಿವಾನಂದ ತಗಡೂರು ಪ್ರಾರ್ಥಿಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು