2ನೇ ಪೋಕ್ಸೋ ಕೇಸ್‌ನಲ್ಲಿ ಮುರುಘಾ ವಿರುದ್ಧ ಚಿತ್ರದುರ್ಗ ಜಿಲ್ಲಾ ನ್ಯಾಯಾಯದಿಂದ ಬಂಧನದ ವಾರಂಟ್ ಜಾರಿ ಮಾಡಿದೆ.
ಕಳೆದ 4 ದಿನದ ಹಿಂದಷ್ಟೇ ಶಿವಮೂರ್ತಿ ಶರಣರು ಜೈಲಿನಿಂದ ಬಿಡುಗಡೆ ಆಗಿದ್ದರು.
14 ತಿಂಗಳ ಬಳಿಕ ಜೈಲಿನಿಂದ ಹೊರ ಬಂದ ಮುರುಘಾ ಸ್ವಾಮೀಜಿ ಸದ್ಯ ದಾವಣಗೆರೆ ವಿರಕ್ತ ಮಠದಲ್ಲಿ ವಾಸ್ತವ್ಯ ಹೂಡಿದ್ದಾರೆ.
ಒಂದು ಪ್ರಕರಣದಲ್ಲಿ ಮಾತ್ರ ಜಾಮೀನು ಪಡೆದಿರುವ ಸ್ವಾಮೀಜಿಯನ್ನು ಮತ್ತೊಂದು ಪ್ರಕರಣದಲ್ಲಿ ಬಂಧಿಸುವಂತೆ ಬಂಧಿಸುವಂತೆ ವಾರಂಟ್ ಜಾರಿಯಾಗಿದೆ.
ಎರಡನೇ ಪೋಕ್ಸೋ ಪ್ರಕರಣದಲ್ಲಿ ಅರೆಸ್ಟ್ ವಾರಂಟ್ ಜಾರಿ ಮಾಡಿರುವ ಕೋರ್ಟ್ ಕೂಡಲೇ ಬಂದಿಸುವಂತೆ ಆದೇಶ ನೀಡಿದೆ.ಕರುನಾಡ ಜಿಲ್ಲೆಗಳ ಕಿರು ಪರಿಚಯ -20-ದಕ್ಷಿಣ ಕನ್ನಡ
ಇವತ್ತು ಸಂಜೆಯೊಳಗೆ ವಿಚಾರಣೆಗೆ ಹಾಜರುಪಡಿಸಲು ಪೊಲೀಸ್ ಅಧಿಕಾರಿಗಳಿಗೆ ಕೋರ್ಟ್ ಸೂಚನೆ ನೀಡಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು