ಚಾಲೆಂಜಿಂಗ ಸ್ಟಾರ್ ದರ್ಶನ್ ಅವರನ್ನು ಬಂಧಿಸಿದ ಪೊಲೀಸರು
ಬೆಂಗಳೂರು:
ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಯುವಕನೊಬ್ಬನ ಮೇಲೆ ಹಲ್ಲೆ ಕೇಸ್ನಲ್ಲಿ ಕಾಮಾಕ್ಷಿಪಾಳ್ಯದ ಪೊಲೀಸರು ದರ್ಶನ್ ಅವರನ್ನು ಅರೆಸ್ಟ್ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮೈಸೂರಿನ ಫಾರಂ ಹೌಸ್ ನಿಂದ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಡಿಸಿಪಿ ಗಿರೀಶ್ ನೇತೃತ್ವದ ತಂಡ ಅವರನ್ನು ಬಂಧಿಸಿದೆ ಎನ್ನಲಾಗಿದೆ.
ವರದಿಗಳ ಪ್ರಕಾರ.. ದರ್ಶನ್ ಹಲ್ಲೆಯಿಂದ ಯುವಕ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದೆ.
ಹೊಡೆಯುವ ಬರದಲ್ಲಿ ಮರ್ಮಾಂಗಕ್ಕೆ ಒದೆ ಬಿದ್ದಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ ಎಂದು ಗೊತ್ತಾಗಿದೆ.
ದರ್ಶನ್ ತಮ್ಮ ಗೆಳತಿ ಪವಿತ್ರ ಗೌಡ ಬಗ್ಗೆ ಇನ್ಸ್ಟಾ ಗ್ರಾಂ ನಲ್ಲಿ ಅಶ್ಲೀಲವಾಗಿ ಮೆಸೆಜ್ ಹಾಕಿದ್ದರಿಂದ ದುರಂತ ಸಂಭವಿಸಿದೆ
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ