ಮೈಸೂರು – ಕೆ ಆರ್ ಎಸ್ ರಸ್ತೆಯಲ್ಲಿರುವ ವಾಣಿ ವಿಲಾಸ್ ನೀರು ಸರಬರಾಜು ಕೇಂದ್ರದ ರೇಲ್ವೆ ಇಲಾಖೆ ಸೇರಿದ ಜಾಗದಲ್ಲಿ ಕ್ಲೋರಿನ್ ಅನಿಲ ಸೋರಿಕೆಯಾಗಿದೆ.
ಈ ಘಟನೆಯಲ್ಲಿನೀರು ಸರಬರಾಜು ಕೇಂದ್ರದ ಪಕ್ಕದ ನಿವಾಸಿಗಳ ಪೈಕಿ 20 ಕ್ಕೂ ಹೆಚ್ಚು ಮಂದಿ ಉಸಿರಾಟ ಸಮಸ್ಯೆಯಿಂದ ಬಳಲಿದರು. ಅವರನ್ನೆಲ್ಲಾ ಈಗ ಕೆ ಆರ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆರೋಗ್ಯವಾಗಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.
ಕ್ಲೋರಿನ್ ಸೋರಿಕೆಯಿಂದಾಗಿ ಅನಿಲ ವಾತಾವರಣದಲ್ಲಿ ಸೇರಿಕೊಂಡಿರುವ ಸಾಧ್ಯತೆ ಇರುವುದರಿಂದ ಆ ರಸ್ತೆ ಸಂಚಾರವನ್ನು ಸಂಪೂಣ೯ವಾಗಿ ಸ್ಥಗಿತಗೊಳಿಸಲಾಗಿತ್ತು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಮುಡಾ ಹಗರಣ: ದಾಖಲೆ ಒದಗಿಸಿದವರಲ್ಲಿ ಕಾಂಗ್ರೆಸ್ ನಾಯಕರು ಸಹ ಇದ್ದರು – ಸ್ನೇಹಮಯಿ ಕೃಷ್ಣಾ