ನಟಿ ಸಂಜನಾ ಗಲ್ರಾನಿಗೆ ವಾಟ್ ಸ್ಯಾಪ್ ನಲ್ಲಿ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ ಆರೋಪದಡಿ ಯುವಕನೊಬ್ಬನನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆ್ಯಡಂ ಬಿದ್ದಪ್ಪ ಪೊಲೀಸರ ವಶದಲ್ಲಿರುವ ಯುವಕ.
ಈತನನ್ನು ನಿನ್ನೆ ತಡರಾತ್ರಿ ಇಂದಿರಾನಗರ ಪೊಲೀಸರು ಮಡಿಕೇರಿಗೆ ಬಂದು ವಶಕ್ಕೆ ಪಡೆದಿದ್ದಾರೆ.
ಕೋರಿಯೋಗ್ರಾಫರ್ ಪ್ರಸಾದ್ ಬಿದ್ದಪ್ಪ ಪುತ್ರನಾಗಿರುವ ಆ್ಯಡಂ ಬಿದ್ದಪ್ಪ, ಸಂಜನಾಗೆ ನಿಂದಿಸಿ ವಾಟ್ಸಪ್ ಮೆಸೇಜ್ ಕಳುಹಿಸಿದ್ದಾನೆ ಎಂದು ಆರೋಪಿಸಲಾಗಿತ್ತು.
ವಾಟ್ಸಪ್ ಮೆಸೇಜ್ನಿಂದ ನೊಂದ ಸಂಜನಾ ಕೂಡಲೇ ಇಂದಿರಾನಗರ ಠಾಣೆಗೆ ದೂರು ನೀಡಿದ್ದರು
ಪ್ರಕರಣವನ್ನು ದಾಖಲಿಸಿಕೊಂಡಿದ್ದ ಇಂದಿರಾನಗರ ಪೊಲೀಸರು, ಬಿದ್ದಪ್ಪನನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ಬಿದ್ದಪ್ಪ ಮೊಬೈಲ್ ವಶಕ್ಕೆ ಪಡೆದು ವಾಟ್ಸಪ್ ಚಾಟ್ ಪರಿಶೀಲಿಸಿದ್ದಾರೆ. ಆದರೆ ಆತ ಸಂಜನಾಗೆ ಮಾಡಿರುವ ಎಲ್ಲಾ ಮೆಸೇಜಸ್ಗಳನ್ನು ಡಿಲೀಟ್ ಮಾಡಿದ್ದಾನೆ. ಹೀಗಾಗಿ ಮೊಬೈಲ್ ಅನ್ನು ಮತ್ತೆ ರಿಟ್ರೀವ್ ಗೆ ಪೊಲೀಸರು ಕಳುಹಿಸಿದ್ದಾರೆ.
ಇತ್ತ ಬಿದ್ದಪ್ಪ ವಿಚಾರಣೆ ಮುಂದುವರಿಸಿದ್ದಾರೆ.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
- ಚುನಾವಣೆಗೂ ಮುನ್ನ ಕೇಜ್ರಿವಾಲ್ ಸಂಕಷ್ಟ – ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಇಡಿಗೆ ರಾಜ್ಯಪಾಲರ ಅನುಮತಿ
- ನೆಲಮಂಗಲ ಟೀ ಬೇಗೂರು ಬಳಿ ಭೀಕರ ಸರಣಿ ಅಪಘಾತ: ಒಂದೇ ಕುಟುಂಬದ 6 ಮಂದಿ ಸಾವು
- ಪ್ರತಿ ಗ್ರಾ.ಪಂ ಅಭಿವೃದ್ಧಿಗೆ 8-9 ಕೋಟಿ ರೂ. ಅನುದಾನ: ಸಚಿವ ಮಧು ಬಂಗಾರಪ್ಪ
More Stories
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )