ಪಿಎಸ್ಐ (PSI) ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಆಡಿಯೋ ಬಿಡುಗಡೆ ಮಾಡಿದ್ದ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಈಗ ಸಿಐಡಿ ಪೊಲೀಸರು ನೋಟಿಸ್ ನೀಡಿದ್ದಾರೆ.
ಪೊಲೀಸರು ಪ್ರಿಯಾಂಕ್ ಖರ್ಗೆ ಅವರಿಗೆ ನೀಡಿದ ನೋಟಿಸ್ನಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕಲಬುರಗಿ ನಗರ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಆರೋಪ ಸಂಬಂಧ ದಾಖಲೆಗಳೊಂದಿಗೆ ಇಂದು ಬೆಳಗ್ಗೆ 11.30ಕ್ಕೆ ಅರಮನೆ ರಸ್ತೆಯಲ್ಲಿರುವ ಸಿಐಡಿ ಕಚೇರಿಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು