Trending

ಹಿಜಾಬ್​, ಶಾಲು ಧರಿಸದಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸುತ್ತೋಲೆ

ರಾಜ್ಯದ ಅಲ್ಪಸಂಖ್ಯಾತ ಕಲ್ಯಾಣ ಹಜ್​ ಮತ್ತು ವಕ್ಫ್​ ಇಲಾಖೆ ತನ್ನ ಅಧೀನದಲ್ಲಿರುವ ಶಾಲಾ ಕಾಲೇಜುಗಳಲ್ಲಿ ಯಾವುದೇ ರೀತಿಯ ಶಾಲು, ಸ್ಕಾರ್ಪ್​ ಹಾಗೂ ಹಿಜಾಬ್​ ಧರಿಸದಂತೆ  ಸುತ್ತೋಲೆ ಹೊರಡಿಸಿದೆ.

ಇಂದು ಮಧ್ಯಾಹ್ನ ತನ್ನ ಅಧೀನ ಶಾಲಾ ಕಾಲೇಜುಗಳಿಗೆ ಈ ಸುತ್ತೋಲೆ ನೀಡಿದೆ.

ಇಲಾಖೆಯು ಹಿಜಾಬ್, ಕೇಸರಿ ಶಾಲು, ಸ್ಕಾರ್ಪ್​ ಧರಿಸದಂತೆ ಸೂಚಿಸಿದೆ.

ಜೊತೆಗೆ ಯಾವುದೇ ಧಾರ್ಮಿಕ ಬಾವುಟಗಳನ್ನು ಶಾಲಾ ಕಾಲೇಜುಗಳ ಆವರಣದಲ್ಲಿ ಬಳಸದಂತೆ ಸೂಚಿಸಿದೆ.

ಹೈಕೋರ್ಟ್​ ಮಧ್ಯಂತರ ಆದೇಶ ಹಿನ್ನೆಲೆ ಇಲಾಖೆ ಸುತ್ತೋಲೆ ಹೊರಡಿಸಿದೆ.

Team Newsnap
Leave a Comment
Share
Published by
Team Newsnap

Recent Posts

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲು

ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More

May 3, 2024

ಪೊಲೀಸ್ ಠಾಣೆ ಸಮೀಪದಲ್ಲೇ ಪತ್ನಿಯನ್ನು ಕೊಂದ ಪತಿ

ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More

May 3, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More

May 3, 2024

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024

ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ‘ಕಾರ್ತಿಕ್’ ನಾಪತ್ತೆ

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More

May 2, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024