ಹಾಲು ಮಾರುವ ನೆಪದಲ್ಲಿ ಗ್ರಾಮೀಣ ಜನರಿಗೆ ನೈಜ ನೋಟಿನಂತೆ ಖೋಟಾ ನೋಟುಗಳನ್ನು ಮಾರಾಟ ಮಾಡುತ್ತಿದ್ದಂತ ಬಿಜೆಪಿ ಮುಖಂಡನನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಧಾರವಾಡ ಜಿಲ್ಲೆಯ ಕುಂದಗೋಳ ಪೊಲೀಸರು ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಆರೋಪದ ಹಿನ್ನಲೆಯಲ್ಲಿ ಬಿಜೆಪಿ ಮುಖಂಡ ಸಾಗರ್ ಕಾಶಪ್ಪ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.ಇದನ್ನು ಓದಿ –ಏಷ್ಯಾಕಪ್ – ಬಲಿಷ್ಠ ಟೀಮ್ ಇಂಡಿಯಾ ತಂಡ ಪ್ರಕಟ
ಬಂಧಿತ ಬಿಜೆಪಿ ಮುಖಂಡ ಸಾಗರ್ ಕಾಶಪ್ಪ, ಹಾಲು ಮಾರುವ ನೆಪದಲ್ಲಿ ಖೋಟಾ ನೋಟು ಚಲಾವಣೆ ಮಾಡುತ್ತಿದ್ದರು ಎಂಬುದಾಗಿ ತಿಳಿದು ಬಂದಿದೆ.
ಖಚಿತ ಮಾಹಿತಿಯ ಮೇರೆಗೆ ಧಾರವಾಡದ ಕುಂದಗೋಳ ಪೊಲೀಸರು ದಾಳಿ ನಡೆಸಿ, ಮೂವರನ್ನು ಬಂಧಿಸಿದ್ದಾರೆ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ