ಧಾರವಾಡದಲ್ಲಿ ನಕಲಿ ನೋಟು ಚಲಾವಣೆ: ಬಿಜೆಪಿ ಮುಖಂಡ ಸೇರಿ ಮೂವರು ಬಂಧನ

Team Newsnap
1 Min Read
Complaint against the principal who was got the post of principal by giving a fake mark sheet ನಕಲಿ ಅಂಕಪಟ್ಟಿ ನೀಡಿ ಪ್ರಾಚಾರ್ಯ ಹುದ್ದೆಗಿಟ್ಟಿಸಿದ್ದ ಪ್ರಾಂಶುಪಾಲ-ದೂರು ದಾಖಲು

ಹಾಲು ಮಾರುವ ನೆಪದಲ್ಲಿ ಗ್ರಾಮೀಣ ಜನರಿಗೆ ನೈಜ ನೋಟಿನಂತೆ ಖೋಟಾ ನೋಟುಗಳನ್ನು ಮಾರಾಟ ಮಾಡುತ್ತಿದ್ದಂತ ಬಿಜೆಪಿ ಮುಖಂಡನನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಧಾರವಾಡ ಜಿಲ್ಲೆಯ ಕುಂದಗೋಳ ಪೊಲೀಸರು ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಆರೋಪದ ಹಿನ್ನಲೆಯಲ್ಲಿ ಬಿಜೆಪಿ ಮುಖಂಡ ಸಾಗರ್ ಕಾಶಪ್ಪ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.ಇದನ್ನು ಓದಿ –ಏಷ್ಯಾಕಪ್​ – ಬಲಿಷ್ಠ ಟೀಮ್ ಇಂಡಿಯಾ ತಂಡ ಪ್ರಕಟ

ಬಂಧಿತ ಬಿಜೆಪಿ ಮುಖಂಡ ಸಾಗರ್ ಕಾಶಪ್ಪ, ಹಾಲು ಮಾರುವ ನೆಪದಲ್ಲಿ ಖೋಟಾ ನೋಟು ಚಲಾವಣೆ ಮಾಡುತ್ತಿದ್ದರು ಎಂಬುದಾಗಿ ತಿಳಿದು ಬಂದಿದೆ.

ಖಚಿತ ಮಾಹಿತಿಯ ಮೇರೆಗೆ ಧಾರವಾಡದ ಕುಂದಗೋಳ ಪೊಲೀಸರು ದಾಳಿ ನಡೆಸಿ, ಮೂವರನ್ನು ಬಂಧಿಸಿದ್ದಾರೆ.

Share This Article
Leave a comment