ಬೂತ್ ಮಟ್ಟದ ಏಜೆಂಟರ ಸಭೆಯ ವೇಳೆ ಶಾಸಕ ಕೊತ್ತೂರು ಮಂಜುನಾಥ್ ಹಾಗೂ ಸಚಿವ ಕೆ.ಹೆಚ್.ಮುನಿಯಪ್ಪ ಬೆಂಬಲಿಗರ ಮಧ್ಯೆ ಗಲಾಟೆಯಾಗಿದ್ದು, ವೇದಿಕೆ ಮೇಲೆ ಕುಳಿತಿದ್ದ ಕೋಲಾರ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್ ಮೇಲೆ ಏಕಾಏಕಿ ದಾಳಿ ನಡೆಸಲಾಗಿದೆ.
ಫ್ಲೆಕ್ಸ್ ವಿಚಾರವಾಗಿ ಆರಂಭವಾದ ವಾಗ್ವಾದ ವಿಕೋಪಕ್ಕೆ ತಿರುಗಿದ್ದು, ಕೆಪಿಸಿಸಿ ಕಾರ್ಯದರ್ಶಿ ರಮೇಶ್ ಮತ್ತು ರಾಜಕುಮಾರ್ ಸಮ್ಮುಖದಲ್ಲಿ ಎರಡು ಗುಂಪುಗಳ ಬೆಂಬಲಿಗರು ಹೊಡೆದಾಡಿಕೊಂಡಿದ್ದಾರೆ.ಬಿಜೆಪಿ ಮೊದಲ ಪಟ್ಟಿ ಫೆಬ್ರವರಿ ಕೊನೆಯ ವಾರದಲ್ಲಿ ಬಿಡುಗಡೆ
ಗಲಾಟೆ ಹೆಚ್ಚಾಗುತ್ತಿದ್ದಂತೆ ಸಭೆಯಿಂದ ಮುನಿಯಪ್ಪ ಬೆಂಬಲಿಗ ಕಾರ್ಯಾಧ್ಯಕ್ಷ ಊರುಬಾಗಲು ಶ್ರೀನಿವಾಸ ಹೊರ ನಡೆದಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು