“ಡೋಸ್ಟರ್‌ಲಿಮಾಬ್’ ಎಂಬ ಔಷಧವನ್ನು ಗುದನಾಳದ ಕ್ಯಾನ್ಸರ್‌ಗೆ ತುತ್ತಾಗಿದ್ದ ಸುಮಾರು 18 ರೋಗಿಗಳಿಗೆ ಕಳೆದ 6 ತಿಂಗಳಿಂದ ಪರೀಕ್ಷಾರ್ಥವಾಗಿ ಔಷಧ ನೀಡಲಾಗುತ್ತಿತ್ತು. ಔಷಧವೊಂದರ ಪ್ರಾಯೋಗಿಕ ಚಿಕಿತ್ಸೆಗೆ ಒಳಗಾಗಿದ್ದ ಎಲ್ಲಾ ರೋಗಿಗಳು ಗುಣಮುಖರಾಗಿದ್ದಾರೆ.
ಎಂಡೋಸ್ಕೋಪಿ, ಪಾಸಿಟ್ರನ್ ಎಮಿಷನ್ ಟೋಮೋಗ್ರಫಿ , ಪಿಇಟಿ ಸ್ಕ್ಯಾನ್ ಮತ್ತು ಎಂಆರ್‌ಐ ಸ್ಕ್ಯಾನ್… ಹೀಗೆ ಎಲ್ಲ ರೀತಿಯ ಪರೀಕ್ಷೆಗೆ ಒಳಪಡಿಸಿದರೂ, ಅವರಲ್ಲಿದ್ದ ಕ್ಯಾನ್ಸರ್ ಗೆಡ್ಡೆಗಳು ಕಾಣಿಸುತ್ತಿಲ್ಲ! ಚಿಕಿತ್ಸೆಯ ಕೊನೆಯ ಹಂತದಲ್ಲಿ ರೋಗಿಗಳನ್ನು ಪರೀಕ್ಷೆಗೆ ಒಳಪಡಿಸಿದಾಗ ಎಲ್ಲಾ 18 ಮಂದಿಯಲ್ಲೂ ಕ್ಯಾನ್ಸರ್ ನಿರ್ಮೂಲನೆಯಾಗಿದೆ. ರೋಗಿಗಳು ಕ್ಯಾನ್ಸರ್ ನಿಂದ ಮುಕ್ತರಾದ ಸಂತಸದಲ್ಲಿದ್ದಾರೆ.
ಇದನ್ನು ಓದಿ –ವಿಶ್ವ ನಗು ದಿನ – 2022
ಭರವಸೆ ಮೂಡಿಸಿದ ಪ್ರಯೋಗ:
ನ್ಯೂಯಾರ್ಕ್‌ನ ಮೆಮೋರಿಯಲ್ ಸ್ಲೋವನ್ ಕೆಟರಿಂಗ್ ಕ್ಯಾನ್ಸರ್ ಕೇಂದ್ರದ ಡಾ. ಲೂಯಿಸ್ ಎ ಡಿಯಾಜ್ ಜೆ “ಇಂಥದ್ದೊಂದು ಪವಾಡ ನಡೆದಿರುವುದು ಕ್ಯಾನ್ಸರ್ ಇತಿಹಾಸದಲ್ಲಿ ಮೊದಲು’ ಈ ಸಂಶೋಧನೆಯು ವೈದ್ಯಕೀಯ ಜಗತ್ತಿನಲ್ಲೇ ಸಂಚಲನ, ಹೊಸ ಭರವಸೆಯನ್ನು ಮೂಡಿಸಿದೆ ಎಂದೂ ಅವರು ತಿಳಿಸಿದ್ದಾರೆ.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಯೋಗ ಗುರು ಶರತ್ ಜೋಯಿಸ್ ಹೃದಯಾಘಾತದಿಂದ ನಿಧನ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ